Home Posts tagged #mohammed husain basheer

ಸುಲಿಗೆ ಪ್ರಕರಣಕ್ಕೆ ಸಂಬಂದಿಸಿದಂತೆ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ದಿನಾಂಕ 17.12.2000 ರಂದು ರಾತ್ರಿ ಸಮಯ 8:45 ಗಂಟೆಗೆ ಮಹಿಳೆಯನ್ನು ಅಡ್ಡಗಟ್ಟಿ ಆರೋಪಿಗಳು ಚೂರಿ ತೋರಿಸಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದು ಸುಲಿಗೆ ಮಾಡಿ ಪರಾರಿಯಗಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ , ಉರ್ವಾ ಪೊಲೀಸ್ ಠಾಣೆಯಲ್ಲಿ ಠಾಣೆಯಲ್ಲಿ ಅಕ್ರ 130/2000 ಕಲಂ: 392 ಐಪಿಸಿ ರೀತ್ಯಾ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಹುಸೇನ್ @