Home Posts tagged #mohiddin bhava

ಜೆಡಿಎಸ್ ಪಕ್ಷಕ್ಕೆ ಮೊಯ್ದಿನ್ ಬಾವಾ : ಜೆಡಿಎಸ್ ಹಿರಿಯ ನಾಯಕ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಬಾವಾ

ಮಂಗಳೂರು ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ವಂಚಿತ ಮಾಜಿ ಶಾಸಕ ಮೊಯ್ದಿನ್ ಬಾವ ಅವರು ಜೆಡಿಎಸ್ ಪಕ್ಷ ಸೇರಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ನನಗೆ ಅನ್ಯಾಯವಾಗಿದೆ ಎಂದ ಅವರು, ಮಂಗಳೂರು ಉತ್ತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಕೆಪಿಸಿಸಿ

ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರು ಟಿಕೆಟ್ ಮಾರಾಟ ಮಾಡಿದ್ದಾರೆ : ಮಾಜಿ ಶಾಸಕ ಮೊಯ್ದಿನ್ ಬಾವಾ ಕಿಡಿ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಇನಾಯತ್ ಆಲಿ ಅವರಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮೊಯ್ದಿನ್ ಬಾವಾ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರು ಟಿಕೆಟ್ ಮಾರಾಟ ಮಾಡಿದ್ದಾರೆ. ಪಕ್ಷದ ಸರ್ವೆಯಲ್ಲಿ 78 ಶೇ. ನನ್ನ ಪರವಾಗಿ ಮತಗಳು ಬಂದಿದ್ದವು. ಇನಾಯತ್ ಆಲಿಗೆ ಕೇವಲ 7 ಶೇಕಡಾ ಮತ ಸಿಕ್ಕಿದ್ದರೂ ಪಾಲುದಾರ ಎಂಬ

ಮೊಯ್ದೀನ್ ಬಾವಾ ದೇವಸ್ಥಾನದ ಪ್ರಸಾದ ಕಾಲಡಿ ಹಾಕಿ ತುಳಿಯುತ್ತಾರೆ : ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿಕೆಗೆ ಬಾವಾ ಕಿಡಿ

`ಮೊಯ್ದೀನ್ ಬಾವಾ ದೇವಸ್ಥಾನದ ಪ್ರಸಾದವನ್ನು ಕಾಲಡಿ ಹಾಕಿ ತುಳಿಯುತ್ತಾರೆ’ ಎಂದು ಶಾಸಕ ಡಾ| ಭರತ್ ಶೆಟ್ಟಿ ಅವರು ಹೇಳಿದ್ದಾರೆ. ಇದು ಸತ್ಯವೇ ಆಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಅಥವಾ ದರ್ಗಾದಲ್ಲಿ ಆಣೆ ಮಾಡಲಿ, ನಾನು ಬರುತ್ತೇನೆ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಅವರು ಶಾಸಕ ಭರತ್ ಶೆಟ್ಟಿಯವರಿಗೆ ಆಹ್ವಾನ ನೀಡಿದ್ದಾರೆ. ಮಂಗಳವಾರ ನಗರ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನಗೆ ಬಾಲ್ಯದಲ್ಲಿ ಹೆತ್ತವರು ಸಂಸ್ಕಾರ

ಮಂಗಳೂರು ಮುಳುಗಲು ನಗರಪಾಲಿಕೆಯೇ ಕಾರಣ” : ಮಾಜಿ ಶಾಸಕ ಮೊಯಿದೀನ್ ಬಾವಾ

“ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೀನಕಳಿಯ, ಕೊಟ್ಟಾರ, ಹೊಸಬೆಟ್ಟು ಲೋಟಸ್ ಪಾರ್ಕ್ ಪ್ರದೇಶದಲ್ಲಿ ಮೊದಲ ಮಳೆಯಲ್ಲೇ ಕೃತಕ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಜನರು ಪಡಬಾರದ ಸಂಕಷ್ಟ ಅನುಭವಿಸಿದ್ದಾರೆ ಎಂದು ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದೀನ್ ಬಾವಾ ಆರೋಪಿಸಿದ್ದಾರೆ. ಸುರತ್ಕಲ್‍ನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, , “2500 ಕೋಟಿ ರೂ. ಸ್ಮಾರ್ಟ್ ಸಿಟಿ ಹೆಸರಲ್ಲಿ ಹಣ ಬಂದಿದೆ. ಆದರೆ ಆ ಹಣ ಎಲ್ಲಿ ಹೋಯಿತು