Home Posts tagged #Mohiuddin Bava

ಜೆಡಿಎಸ್‍ನ ಅಂದಿನ ಕಾಲದ ಗತ ವೈಭವವನ್ನು ಮತ್ತೆ ಮರಳಿ ತರುತ್ತೇನೆ : ಮೊಯ್ದಿನ್ ಬಾವಾ

ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ವಂಚಿತವಾದ ಬಳಿಕ ತೀವ್ರ ಅಸಮಾಧಾನದಿಂದಿದ್ದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಜೆಡಿಎಸ್‍ಗೆ ಸೇರ್ಪಡೆಗೊಂಡಿದ್ದಾರೆ. ಇದೀಗ ಅವರು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮೊಯ್ದಿನ್