Home Posts tagged #monappa bangera

CPIM ಹಿರಿಯ ಸದಸ್ಯ ಮೋನಪ್ಪ ಬಂಗೇರ ನಿಧನ

CPIM ಪಕ್ಷದ ಹಿರಿಯ ಸದಸ್ಯರೂ, ಬಜಾಲ್ ಜಲ್ಲಿಗುಡ್ಡ ಪ್ರದೇಶದ ನಿವಾಸಿಗಳಾದ ಮೋನಪ್ಪ ಬಂಗೇರರವರು(78 ವರ್ಷ) ದೀರ್ಘಕಾಲದ ಅಸೌಖ್ಯದಿಂದಾಗಿ ಬಜಾಲ್ ಜಲ್ಲಿಗುಡ್ಡೆಯಲ್ಲಿರುವ ತಮ್ಮ ಸ್ವಗ್ರಹದಲ್ಲಿ ನಿಧನ ಹೊಂದಿದರು. ಎಳೆಯ ಪ್ರಾಯದಲ್ಲೇ ಎಡಪಂಥೀಯ ವಿಚಾರಧಾರೆಗೆ ಆಕರ್ಷಿತರಾದ ಮೋನಪ್ಪ ಬಂಗೇರರವರು ತಮ್ಮ ಯೌವನದಲ್ಲಿ ಹಂಚು ಕಾರ್ಮಿಕರಾಗಿ ಹಂಚು ಕಾರ್ಮಿಕರ ಅನೇಕ
How Can We Help You?