Home Posts tagged #monday santhe

ಸೆ.27ರಿಂದ ಪುತ್ತೂರಿನ ಸೋಮವಾರ ಸಂತೆಗೆ ಚಾಲನೆ

ಪುತ್ತೂರು: ಕೋವಿಡ್ ಪ್ರಥಮ ಅಲೆಯಿಂದಾಗಿ ಒಂದು ವರ್ಷದ ಸ್ಥಗಿತಗೊಂಡು ಎ.26ಕ್ಕೆ ಪುನರಾರಂಭಗೊಂಡಿದ್ದರೂ, ಕೋವಿಡ್ 2ನೇ ಅಲೆಯಿಂದಾಗಿ ಮತ್ತೆ ಸ್ಥಗಿತಗೊಂಡಿದ್ದ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುವ ಸೋಮವಾರ ಸಂತೆ ಇದೀಗ ಮತ್ತೆ ಜೀವ ಪಡೆದು ಕೊಂಡಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಕಡಿಮೆ ಮತ್ತು ವಾರಾಂತ್ಯದ ಕರ್ಫ್ಯೂ ತೆರವಾದ್ದರಿಂದ ಸೆ.27 ರಂದು ಕಿಲ್ಲೆ