Home Posts tagged #money

ಮೋದಿಯವರ ಒಂದು ಕಾರ್ಯಕ್ರಮಕ್ಕೆ 33 ಕೋಟಿ ರೂ. ವ್ಯಯ: ಮಾಹಿತಿ ಹಕ್ಕಿನಡಿ ಬಹಿರಂಗ

ಕಳೆದ ಲೋಕ ಸಭೆ ಚುನಾವಣೆಗೆ ಮೊದಲಿನ ಪ್ರಧಾನಿ ಮೋದಿಯವರ ಒಂದು ಕಾರ್ಯಕ್ರಮಕ್ಕೆ 33 ಕೋಟಿ ಹಾಗೂ ಅದಕ್ಕೆ ಜನರನ್ನು ಕರೆತರಲು 6.5 ಕೋಟಿ ರೂಪಾಯಿ ವ್ಯಯಿಸಿದ್ದು, ಮಾಹಿತಿ ಹಕ್ಕಿನಿಂದ ತಿಳಿದು ಬಂದಿದೆ. ಲಂಚ ಮುಕ್ತ ಕರ್ನಾಟಕ ಸಂಸ್ಥೆಯ ಮಂಜುನಾಥ ಹಿರೇ ಚೌಟ ಅವರು ಮಾಹಿತಿ ಹಕ್ಕಿನಡಿ ಮಡೆದಿರುವ ಮಾಹಿತಿಯ ಪ್ರಕಾರ ಬಿಜೆಪಿಯವರು ಯಾವುದೇ ನಿಯಮಾವಳಿ ಪಾಲಿಸದೆ ಚುನಾವಣೆ

ವಿಶಾಲ ಗಾಣಿಗ ಕೊಲೆಗೆ ದುಬೈನಲ್ಲಿ ಸ್ಕೆಚ್:ಹಣದ ಪಾರ್ಸೆಲ್ ಕಳುಹಿಸಿ ಕೊಲೆ ಮಾಡಿಸಿದ ಪತಿ

ಉಡುಪಿ : ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಒಂದೇ ವಾರದಲ್ಲಿ ಬೇಧಿಸುವಲ್ಲಿ ಉಡುಪಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಪತ್ನಿಯ ಜೊತೆಯಲ್ಲಿದ್ದಾಗಲೇ ಪತಿ ರಾಮಕೃಷ್ಣ ವಿಶಾಲ ಗಾಣಿಗ ಹತ್ಯೆಗೆ ಸುಫಾರಿ ಕೊಟ್ಟಿದ್ದ. ಅಲ್ಲದೇ ಮನೆಗೆ ಹಣದ ಪಾರ್ಸೆಲ್ ಕಳುಹಿಸಿ ಪತ್ನಿಯನ್ನು ಕೊಂದು ಮುಗಿಸಿದ್ದಾನೆ. ಉಡುಪಿ ಜಿಲ್ಲೆಯ ಉಪ್ಪಿನಕೋಟೆಯಲ್ಲಿರುವ ಅಪಾರ್ಟ್‍ಮೆಂಟ್ ನಲ್ಲಿ ಜುಲೈ 12ರಂದು ಕೊಲೆಯಾಗಿದ್ದ ವಿಶಾಲ ಗಾಣಿಗ ಕೊಲೆಯನ್ನು ಪತಿಯೇ