Home Posts tagged #money

ವಿಶಾಲ ಗಾಣಿಗ ಕೊಲೆಗೆ ದುಬೈನಲ್ಲಿ ಸ್ಕೆಚ್:ಹಣದ ಪಾರ್ಸೆಲ್ ಕಳುಹಿಸಿ ಕೊಲೆ ಮಾಡಿಸಿದ ಪತಿ

ಉಡುಪಿ : ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಒಂದೇ ವಾರದಲ್ಲಿ ಬೇಧಿಸುವಲ್ಲಿ ಉಡುಪಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಪತ್ನಿಯ ಜೊತೆಯಲ್ಲಿದ್ದಾಗಲೇ ಪತಿ ರಾಮಕೃಷ್ಣ ವಿಶಾಲ ಗಾಣಿಗ ಹತ್ಯೆಗೆ ಸುಫಾರಿ ಕೊಟ್ಟಿದ್ದ. ಅಲ್ಲದೇ ಮನೆಗೆ ಹಣದ ಪಾರ್ಸೆಲ್ ಕಳುಹಿಸಿ ಪತ್ನಿಯನ್ನು ಕೊಂದು ಮುಗಿಸಿದ್ದಾನೆ. ಉಡುಪಿ ಜಿಲ್ಲೆಯ
How Can We Help You?