ಪರಿಸರಸ್ನೇಹಿ ಮತ್ತು ರೈತಸ್ನೇಹಿ ಸಂಸ್ಥೆ ಮೀರಾ ಕ್ಲೀನ್ ಪ್ಯೂಯಲ್ ಲಿಮಿಡೆಟ್ ( ಎಂ.ಸಿ.ಎಲ್) ಘಟಕವನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಪರಿಚಯಿಸುವ ಉದ್ದೇಶದಿಂದ ಸ್ವರ್ಣಮಂದಿರದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ,
ಮೂಡುಬಿದಿರೆ : ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ಆಶ್ರಯದಲ್ಲಿ 6ನೇ ವರ್ಷದ ಶಿಬಿರಾರ್ಥಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಕಡಲಕೆರೆಯ ಕೋಟಿ ಚೆನ್ನಯ ಜೋಡುಕರೆ ಕಂಬಳ ಕೆರೆಯಲ್ಲಿ ನಡೆದ ಪ್ರಾಯೋಗಿಕ ಕಂಬಳದಲ್ಲಿ ಹಗ್ಗ ಕಿರಿಯ ವಿಭಾಗದಲ್ಲಿ ರೆಂಜಾಳ ಡ್ರೀಮ್ ಹೌಸ್ ವಲೇರಿಯನ್ ಸಾಂತ್‌ಮೇರ್ (ಪ್ರ), ಬೈಂದೂರು ದುರ್ಗಾ ಫ್ರೆಂಡ್ಸ್ (ದ್ವಿ) ನೇಗಿಲು ವಿಭಾಗದ ಈದು ಬಟ್ಟೇನಿ ಶ್ರೀಧರ್ ಗಿರಿಯಪ್ಪ ಪೂಜಾರಿ(ಪ್ರ) ಮತ್ತು ಶ್ರೀ