Home Posts tagged #moodabidere

ಮೂಡುಬಿದರೆ : ಧೂಳು ಬರುವ ಹಾಗೆ ವಾಹನ ಚಾಲಾಯಿಸಬೇಡ ಎಂದಾತನ ಕೊಲೆ

ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ ನಿಧಾನವಾಗಿ ಹೋಗೆಂದು ಹೇಳಿದ ವ್ಯಕ್ತಿಗೆ ಟಿಪ್ಪರ್ ಚಾಲಕ ರಾಡ್ ನಿಂದ ಹೊಡೆದು, ಟಿಪ್ಪರ್ ಚಲಾಯಿಸಿ ಕೊಲೆ ನಡೆಸಿದ್ದು, ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಟೆಬಾಗಿಲಿನ ನಿವಾಸಿ ಫಯಾಝ್ (61) ಹತ್ಯೆಗೀಡಾದ ವ್ಯಕ್ತಿ. ಪಯಾಜ್ ಶುಕ್ರವಾರ ಕೋಟೆಬಾಗಿಲು ಮಸೀದಿಗೆ ನಮಾಝ್‍ಗೆ ತೆರಳುವ ಸಂಧರ್ಭ

ಮೂಡುಬಿದಿರೆ : ಕೋಟಿ ಕಂಠ ಗಾಯನ

ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ಮೂಡುಬಿದಿರೆ ಮಂಡಲ ಇದರ ವತಿಯಿಂದ ಒಂಟಿಕಟ್ಟೆಯ ಕಡಲಕೆರೆಯಲ್ಲಿರುವ ಕೋಟಿ-ಚೆನ್ನಯ ಗುತ್ತಿಗೆ ಮನೆಯ ಶೈಲಿಯ ವೇದಿಕೆಯಲ್ಲಿ ಕೋಟಿ ಕಂಠ ಗಾಯನ ನಡೆಯಿತು. ಕಡಲಕೆರೆ ಶಾಲೆಯ ವಿದ್ಯಾರ್ಥಿಗಳು ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ 5 ಹಾಡುಗಳನ್ನು ಹಾಡಿದರು. ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ ಈಶ್ವರ ಕಟೀಲ್ , ಜಿಲ್ಲಾ ಜಿಲ್ಲಾ ಕಾರ್ಯದರ್ಶಿ ಕಸ್ತೂರಿ ಪಂಜ, ಬಿಜೆಪಿ ಮಂಡಲದ ಅಧ್ಯಕ್ಷ ಸುನೀಲ್ ಆಳ್ವ,