ಮೂಡುಬಿದಿರೆ : ಎಲ್ಲಿಂದಲೋ ಎರಡು ಗೋವುಗಳನ್ನು ಕದ್ದು ತಂದು ಕಸಾಯಿ ಖಾನೆಗೆ ಒಯ್ಯಲು ತೋಡಾರು ಗ್ರಾಮದ ಬಂಗಬೆಟ್ಟು ಶಾಲೆಯ ಹಿಂಭಾಗದ ಗುಡ್ಡದಲ್ಲಿ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವ ದನಗಳನ್ನು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ರಕ್ಷಿಸಿ ಗೋಶಾಲೆಗೆ ಸಾಗಿಸಿದ್ದಾರೆ. ಕಸಾಯಿಖಾನೆಗೆ ಒಯ್ಯಲು ಗೋವುಗಳನ್ನು ಗುಡ್ಡದಲ್ಲಿ ಕಟ್ಟಿ ಹಾಕಿರುವ ಬಗ್ಗೆ ಹಿಂದೂ ಜಾಗರಣ
ಮೂಡುಬಿದಿರೆ : ಕಾಲೇಜುಗಳ ಸ್ವಾಯತ್ತ ಸ್ಥಾನಮಾನವು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿದ್ದು, ಆಳ್ವಾಸ್ (ಸ್ವಾಯತ್ತ) ಕಾಲೇಜು ವಿಶಿಷ್ಟವಾಗಿ ತನ್ನ ಶೈಕ್ಷಣಿಕ ಕಾರ್ಯಕ್ರಮಗಳನ್ನು ಪಠ್ಯಕ್ರಮ, ಉದ್ಯಮ ಹಾಗೂ ಕೌಶಲ ಆಧಾರಿತವಾಗಿ ವಿದ್ಯಾರ್ಥಿ ಹಾಗೂ ಸಮುದಾಯಿಕ ಅವಶ್ಯಕತೆಗೆ ತಕ್ಕಂತೆ ಅನುಷ್ಠಾನಗೊಳಿಸುತ್ತಿದೆ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜು ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು.ಕಾಲೇಜಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯಗಳ ಪುರುಷರ ಖೋ-ಖೋ ಚಾಂಪಿಯನ್ಶಿಪ್ನ ಫೈನಲ್ ಪಂದ್ಯಾಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಮುಂಬೈ ವಿಶ್ವವಿದ್ಯಾನಿಲಯದ ವಿರುದ್ಧ 11-10 ಅಂಕಗಳು ಹಾಗೂ 5 ನಿಮಿಷಗಳ ಅಂತರದಿAದ ಗೆದ್ದು ಎರಡನೇ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿತು. ಮಂಗಳೂರು ವಿವಿ ಪ್ರತಿನಿಧಿಸಿದ ತಂಡದ ಒಟ್ಟು 15 ಆಟಗಾರರಲ್ಲಿ 13 ಆಟಗಾರರು
ಮೂಡುಬಿದಿರೆ : ಅವಿಭಜಿತ ದ.ಕ ಜಿಲ್ಲೆಯಲ್ಲಿ ಈ ವರ್ಷದ ಋತುವಿನ ಕಂಬಳಗಳು ಮುಕ್ತಾಯದ ಹಂತದಲ್ಲಿದ್ದು ಮೂರ್ನಾಲ್ಕು ಕಂಬಳಗಳು ಮಾತ್ರ ಬಾಕಿಯುಳಿದಿದ್ದು ಈ ಕಂಬಳಗಳನ್ನಾದರೂ ಗೊಂದಲರಹಿತವಾಗಿ ನಡೆಸುವಂತೆ ಜಿಲ್ಲಾ ಕಂಬಳ ಸಮಿತಿಯು ಬೇಡಿಕೊಂಡಿದೆ. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಇಲ್ಲಿನ ಸೃಷ್ಠಿ ಗಾರ್ಡನ್ನಲ್ಲಿ ಬುಧವಾರ ನಡೆದ ಪರಾಮಶೆ೯ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷರು ಈಗಾಗಲೇ ನಡೆದಿರುವಒಂದೆರಡು ಕಂಬಳಗಳಲ್ಲಿ ಗೊಂದಲಗಳು
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಹಿಳಾ ತಂಡ ಬೆಂಗಳೂರಿನ ಜೆಪಿ ನಗರದಲ್ಲಿ ಮುಕ್ತಾಯಗೊಂಡ ಅಖಿಲ ಭಾರತ ಗೋಲ್ಡ್ ಮೆಡಲ್ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಮೇರಿ ಗೋ ರೌಂಡ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್ನ 50ನೇ ವರ್ಷದ ಸಂಭ್ರಮಾಚರಣೆಯ ಸಲುವಾಗಿ ಬೆಂಗಳೂರಿನ ಜೆಪಿ ನಗರದ ಆರ್ಬಿಐ ಲೇಔಟ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ ನಡೆದ ಪಂದ್ಯಾವಳಿಯ ಫೈನಲ್ಸ್ನಲ್ಲಿ ಆಳ್ವಾಸ್ ತಂಡ ತಮಿಳುನಾಡುವಿನ ಪಿ.ಎಸ್.ಎನ್.ಎ ದಿಂಡಿಗಲ್
ಮೂಡುಬಿದಿರೆ: ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ತಮ್ಮ ಜೀವನವನ್ನು ರಾಷ್ಟ್ರ ನಿರ್ಮಾಣಕ್ಕೆ ಸಮರ್ಪಿಸಿ ದೇಶದ ಯುವಜನತೆಗೆ ಮಾರ್ಗದರ್ಶಿಯಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯತಿಥಿಯ “ಸಮರ್ಪಣಾ ದಿನವನ್ನು” ಭಾರತೀಯ ಜನತಾ ಪಾರ್ಟಿ ಮುಲ್ಕಿ-ಮೂಡುಬಿದಿರೆ ಮಂಡಲ ಹಾಗೂ ಮೂಡುಬಿದಿರೆ ಮಹಾಶಕ್ತಿಕೇಂದ್ರದ ವತಿಯಿಂದ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಮೂಡುಬಿದಿರೆ ಮಹಾಶಕ್ತಿಕೇಂದ್ರ ಅಧ್ಯಕ್ಷ ಲಕ್ಷ್ಮಣ್ ಪೂಜಾರಿ, ಮಂಡಲ ಪ್ರಧಾನ
ಮೂಡುಬಿದಿರೆ : ಇಲ್ಲಿನ ಪುರಸಭೆಯ ಪೌರ ಕಾಮಿ೯ಕೆಯೋವ೯ರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುರಸಭಾ ವ್ಯಾಪ್ತಿಯ ಬಿರಾವಿನಲ್ಲಿ ಮಂಗಳವಾರ ನಡೆದಿದೆ.ಬಿರಾವು ಅರಂತ ಕಂಪೌಂಡ್ ನ ನಿವಾಸಿ ದಿ. ಚಂದ್ರಹಾಸ್ ಅವರ ಪತ್ನಿ ಯಶೋಧ (43ವ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ಕಳೆದ ಕೆಲವು ವರುಷಗಳಿಂದ ಪೌರಕಾಮಿ೯ಕೆಯಾಗಿ ಪುರಸಭೆಯಲ್ಲಿ ದುಡಿಯುತ್ತಿದ್ದು ಎರಡು ವಷ೯ಗಳ ಹಿಂದೆ ಹುದ್ದೆ ಖಾಯಂ ಆಗಿತ್ತು.ಇವರಿಗೆ ಇಬ್ಬರು ಗಂಡು ಮಕ್ಕಳಿದ್ದು ಓವ೯ ಕಾಲೇಜು
ಮೂಡುಬಿದಿರೆ: ಇಲ್ಲಿನ ಪ್ರಸಿದ್ಧ ಕಟ್ಟಡಗಳ ಹಾಗೂ ಹಲವಾರು ಖ್ಯಾತನಾಮರ ಮನೆಗಳ ಕೆಲಸಗಳನ್ನು ಎಂಜಿನಿಯರ್ ನಂತೆ ಅಚ್ಚುಕಟ್ಟಾಗಿ ನಿಮಿ೯ಸಿ ಕೊಟ್ಟು ಜಯ ಮೇಸ್ತ್ರಿ ಎಂದೇ ಮೂಡುಬಿದಿರೆ ಪರಿಸರದಲ್ಲಿ ಖ್ಯಾತರಾಗಿದ್ದ ಸಂಪಿಗೆ ಕೋಂಟಡ್ಕ ನಿವಾಸಿ ಜಯ ಗೌಡ (68) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಮೂಡುಬಿದಿರೆ ಕನ್ನಡಭವನದಲ್ಲಿ ನಡೆದಿದ್ದ ‘ತುಳುವೆರ್ ಬೆದ್ರ’ ಸಂಘಟನೆಯ ನಾಟಕ ಪ್ರದರ್ಶನ ವೇಳೆ ಜಯ ಮೇಸ್ತ್ರಿ ಅವರನ್ನು
ಮೂಡುಬಿದಿರೆ: ಇಲ್ಲಿನ ಪುತ್ತಿಗೆ ಗ್ರಾ. ಪಂಚಾಯತ್ ಸದಸ್ಯ ವಾಸು ಗೌಡ ಗುಡ್ಡೆಯಂಗಡಿ ಅವರು ಇಂದು ಬೆಳಿಗ್ಗೆ ಹೃದಯಾಘಾತಕ್ಕೊಳಗಾಗಿ ಸ್ವಗೃಹದಲ್ಲಿ ನಿಧನ ಹೊಂದಿದರು.ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಅವರು ಪತ್ನಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ.
ವಿಶ್ವಕರ್ಮ ಸಹಕಾರ ಬ್ಯಾಂಕ್ ನಿರ್ದೇಶಕರಾಗಿ ಪತ್ರಕರ್ತ ಬೆಳುವಾಯಿ ಸೀತಾರಾಮ್ ಆಚಾರ್ಯ ಅವರು ತೃತೀಯ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಮಂಗಳೂರು ವಿಶ್ವಕರ್ಮ ಬ್ಯಾಂಕ್ ಕಚೇರಿಯ ಸಭಾಂಗಣದಲ್ಲಿ ಚುನಾವಣೆ ನಡೆಯಿತು. ಸಹಕಾರ ಸಂಘಗಳ ಉಪನಿಬಂಧಕರಾದ ವಿಲಾಸ್ ಚುನಾವಣಾಧಿಕಾರಿಯಾಗಿದ್ದರು.