Home Posts tagged #moodabidre death case

ಮೂಡುಬಿದರೆ : ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಮೂಡುಬಿದಿರೆ : ಕೂಲಿ ಕಾರ್ಮಿಕ ವ್ಯಕ್ತಿಯೋರ್ವರು ತಾನು ಕೆಲಸ ಮಾಡಿಕೊಂಡಿದ್ದ ಯಜಮಾನರ ಜಾಗದಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಪಂಜುರ್ಲಿಗುಡ್ಡೆಯಲ್ಲಿ ನಡೆದಿದೆ. ಪಂಜುರ್ಲಿಗುಡ್ಡೆ ನಿವಾಸಿ ರಾಮ ಗೌಡ ಅವರ ಪುತ್ರ ಸದಾನಂದ ಗೌಡ(47) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಕಿಜನಬೆಟ್ಟು ಎಂಬಲ್ಲಿ ಕೂಲಿ
How Can We Help You?