Home Posts tagged #moodabidre news

ಮೂಡುಬಿದಿರೆ : ಪೊಲೀಸರಿಂದ ಪಥ ಸಂಚಲನ

ಮೂಡುಬಿದಿರೆ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ಆಯುಕ್ತ ಮನೋಜ್ ಕುಮಾರ್ ಹಾಗೂ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ನಿರಂಜನ್ ಕುಮಾರ್ ನೇತೃತ್ವದಲ್ಲಿ ಆಲಂಗಾರು ಬಡಗು ಮಹಾಲೀಂಗೇಶ್ವರ ದೇವಸ್ಥಾನದ ಬಳಿಯಿಂದ ಮೂಡುಬಿದಿರೆ ಕನ್ನಡ ಭವನದವರೆಗೆ ಗುರುವಾರ ಸಂಜೆ ಪೊಲೀಸ ರಿಂದ ಆಕರ್ಷಕ ಪಥ ಸಂಚಲನ

ಮೂಡುಬಿದಿರೆ : ಪ್ರಾಕೃತಿಕ ವಿಕೋಪದಡಿಯಲ್ಲಿ ಹಾನಿಯಾದ ಸಂತ್ರಸ್ಥರಿಗೆ ಪರಿಹಾರ

ಮೂಡುಬಿದಿರೆ: ಪ್ರಾಕೃತಿಕ ವಿಕೋಪದಡಿಯಲ್ಲಿ ಹಾನಿಗೊಳಗಾಗಿರುವ ಮೂಡುಬಿದಿರೆ ತಾಲೂಕಿನ ಒಟ್ಟು 16 ಜನ ಸಂತ್ರಸ್ತರಿಗೆ ರೂ 7,10,700ರೂ. ಮೊತ್ತದ ಪರಿಹಾರದ ಚೆಕ್‌ನ್ನು ಶಾಸಕ ಉಮಾನಾಥ್ ಕೋಟ್ಯಾನ್ ಆಡಳಿತ ಸೌಧದಲ್ಲಿ ವಿತರಿಸಿದರು. ತಾಲೂಕು ತಹಶಿಲ್ದಾರ್ ಸತ್ಯಪ್ಪ ಸಚ್ಚಿದಾನಂದ ಕುಚನೂರು, ಪುರಸಭಾ ಸದಸ್ಯೆ ಸೌಮ್ಯ ಶೆಟ್ಟಿ ಈ ಸಂದರ್ಭದಲ್ಲಿದ್ದರು.

ಮೂಡುಬಿದಿರೆ:ರಾಜ್ಯಶಾಸ್ತ್ರ ಉಪನ್ಯಾಸಕರಿಗೆ ಒಂದು ದಿನದ ಕಾರ್ಯಗಾರ

ಮೂಡುಬಿದಿರೆ: ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘ ದ.ಕ.ಪ.ಪೂ ಕಾಲೇಜುಗಳ ಪ್ರಾಂಶುಪಾಲರುಗಳ ಸಂಘ ಹಾಗೂ ಮೂಡುಬಿದಿರೆಯ ಜೈನ್ ಪ.ಪೂ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ‘ಹೊಸ ಶಿಕ್ಷಣ ನೀತಿಯಲ್ಲಿ ರಾಜ್ಯಶಾಸ್ತ್ರದ ವ್ಯಾಪ್ತಿ ಮತ್ತು ಸ್ವರೂಪ’ದ ಕುರಿತು ರಾಜ್ಯಶಾಸ್ತ್ರ ಉಪನ್ಯಾಸಕರಿಗೆ ಒಂದು ದಿನದ ಕಾರ್ಯಗಾರ ಜೈನ ಪ.ಪೂ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಕಾರ್ಯಗಾರವನ್ನು ಉದ್ಘಾಟಿಸಿ

ಮೂಡುಬಿದಿರೆ:ಬಿಡುಗಡೆಯಾಗದ ಅನುದಾನ ಅರ್ಧದಲ್ಲಿಯೇ ನಿಂತ ಅನೇಕ ಫಲಾನುಭವಿಗಳ ಮನೆ

ವಸತಿ ಯೋಜನೆಗಳಗೆ ಸರಕಾರದಿಂದ ಅನುದಾನ ಬಿಡುಗಡೆಯಾಗದೆ ಫಲಾನುಭವಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ಹಿಂದೆ ಮಂಜೂರಾತಿ ಆದೇಶ ನೀಡಿದ ಅನೇಕ ಪಲಾನುಭವಿಗಳ ಮನೆಗಳು ಅನುದಾನ ಇಲ್ಲದೆ ಅರ್ಧದಲ್ಲಿ ನಿಂತಿವೆ. ಸಮಸ್ಯೆಯನ್ನು ಬಗೆಹರಿಸದಿದ್ದಲ್ಲಿ ಫಲಾನುಭವಿಗಳ ಜತೆಗೂಡಿ ಮರಸಭೆ ಮತ್ತು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುವುದಾಗಿ ಪುರಸಭೆಯ ಕಾಂಗ್ರೆಸ್ ಸದಸ್ಯರು ಎಚ್ಚರಿಕೆ ನೀಡಿದರು. ಪುರಸಭೆ ವಿಶೇಷ ಸಭೆ ಪುರಸಭೆ ಅಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ

ಮೂಡುಬಿದಿರೆ : ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಶಿಕ್ಷಕರ ದಿನಾಚರಣೆ

ನಮ್ಮ ದೇಶ ಹಾಗೂ ಸದೃಢವಾದ ಸಮಾಜ ಕಟ್ಟಬಲ್ಲಂತ ಸಾಮರ್ಥ್ಯವಿರುವ ಏಕೈಕ ಸಮರ್ಥ ಕ್ಷೇತ್ರವೆಂದರೆ ಅದು ಶಿಕ್ಷಣ ಕ್ಷೇತ್ರಕ್ಕೆ ಮಾತ್ರ. ಮಕ್ಕಳಿಗೆ ಪಠ್ಯಪುಸ್ತಕದಲ್ಲಿ ಇರುವುದನ್ನು ಮಾತ್ರ ಹೇಳುವುದಲ್ಲದೆ, ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ ಹೇಳಿದರು. ಅವರು ಇಲ್ಲಿನ ಕನ್ನಡ ಭವನದಲ್ಲಿ ದ.ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ (ರಿ.) ವಿವಿಧ ವಿಷಯವಾರು ಉಪನ್ಯಾಸಕರ ಸಂಘಗಳು,