Home Posts tagged #moodabidre rain effect

ಮೂಡುಬಿದಿರೆ : ಕಡಂದಲೆಯಲ್ಲಿ ಮನೆಯ ಮೇಲೆ ಬಿದ್ದ ಮರ

ಪಾಲಡ್ಕ ಗ್ರಾ. ಪಂ. ವ್ಯಾಪ್ತಿಯಲ್ಲಿ ಶುಕ್ರವಾರ ಸುರಿದ ಭಾರೀ ಮಳೆ, ಬೀಸಿದ ಗಾಳಿಗೆ ಕಡಂದಲೆ ಬಿಟಿ ರೋಡ್ ನಲ್ಲಿ ಯಶೋದಾ ಪಾಂಡು ಗೌಡ ಅವರ ಮನೆ ಮೇಲೆ ಸಂಜೆ 6 ಗಂಟೆ ಸುಮಾರಿಗೆ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದು ಮನೆಗೆ ತೀವ್ರ ಹಾನಿ ಯುಂಟಾಗಿದೆ.ಯಾವುದೇ ಜೀವಾಪಾಯವಾಗಿಲ್ಲ. ಸ್ಥಳೀಯರು ಕೂಡಲೇ ಧಾವಿಸಿ ಮನೆಗೆ ಬಿದ್ದ ಮರವನ್ನು ತೆರವು ಮಾಡಲು ಸಹಕರಿಸಿದರು.