ಕರಾವಳಿ ತೀರದ ಯಕ್ಷಗಾನ ಪ್ರಸಂಗ ಕರ್ತೃ, ಸಂಶೋಧಕ, ಅನುವಾದಕ, ವಿಮರ್ಶಕ, ಜಾನಪದ ವಿದ್ವಾಂಸ, ಕವಿ, ಕಥೆಗಾರ ಅಮೃತ ಸೋಮೇಶ್ವರ ಅವರು ಇಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ಮಂಗಳೂರು ವಿಶ್ವವಿದ್ಯಾಲಯದ ಯಕ್ಷಗಾನ ಮಾಹಿತಿ ಕೇಂದ್ರದ ಸಂದರ್ಶಕ ಪ್ರಾಧ್ಯಾಪಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿದರು. ಯಕ್ಷಗಾನದಲ್ಲಿ ಪ್ರಸಂಗ ಕರ್ತೃವಿಗೆ
ಮೂಡುಬಿದಿರೆ : ಪ್ರತಿಯೊಬ್ಬ ಮಗುವಿನಲ್ಲೂ ಅದರದ್ದೇ ಆದ ಪ್ರತಿಭೆ ಇರುತ್ತದೆ ಅದನ್ನು ಗುರುತಿಸಿ ಹೊರಗೆಳೆಯುವ ಪ್ರಯತ್ನವನ್ನು ಶಿಕ್ಷಕರು ಮಾಡಬೇಕಾಗಿದೆ. ನಮ್ಮ ಉಸಿರು ಇರುವವರೆಗೆ ನಾವು ವಿದ್ಯಾರ್ಥಿಗಳೇ. ಹಾಗಾಗಿ ನಾವು ನಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಿದಾಗ ಸಮಾಜಕ್ಕೆ ಉತ್ತಮವಾದ ಕೊಡುಗೆಯನ್ನು ನೀಡಿದಂತ್ತಾಗುತ್ತದೆ. ಅಲ್ಲದೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದಿಂದ ರಾಷ್ಟ್ರೀಯತೆಯ ಅರಿವು ಮೂಡಲು ಸಾಧ್ಯ ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್