ಮೂಡುಬಿದಿರೆ: ಬ್ರಾಂಚ್ ಎಂ.ಎಸ್.ಎಂ.ಇ, ಡಿ.ಎಫ್. ಒ, ಮಿನಿಸ್ಟ್ರಿ ಆಫ್ ಮೈಕ್ರೋ ಸ್ಮಾಲ್ & ಮೀಡಿಯಂ ಎಂಟರ್ ಪ್ರೈಸಸ್ ಗವರ್ನಮೆಂಟ್ ಆಫ್ ಇಂಡಿಯ ಇಂಡಸ್ಟ್ರಿಯಲ್ ಎಸ್ಟೇಟ್ ಯೆಯ್ಯಾಡಿ ಮಂಗಳೂರು ಇದರ ವತಿಯಿಂದ ಮಹಿಳಾ ಉದ್ಯಮಿಗಳಿಗೆ ಆಯೋಜಿಸಲಾಗಿದ್ದ ಐದು ದಿನಗಳ ಮ್ಯಾನೇಜ್ ಮೆಂಟ್ ಡೆವಲಪ್ ಮೆಂಟ್ ತರಬೇತಿಯ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಮೂಡಬಿದಿರೆ ವೀಚೀಸ್
ಮೂಡುಬಿದಿರೆ: ಕಳೆದ ಭಾನುವಾರದಂದು ವಾಲ್ಪಾಡಿಯಲ್ಲಿ ಅಪಘಾತಕ್ಕೊಳಗಾಗಿದ್ದ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವಾಲ್ಪಾಡಿಯಲ್ಲಿ ಭಾನುವಾರ ಆಕ್ಟಿವಾ-ರಿಕ್ಷಾ ಮಧ್ಯೆ ಅಪಘಾತವಾಗಿದ್ದು ಇದರಲ್ಲಿ ಆಕ್ಟೀವಾ ಚಾಲಕ ವಾಲ್ಪಾಡಿ ನಿವಾಸಿ ಲೂವಿಸ್ ಡಿಕೋಸ್ತ (52)ಅವರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.ಲೂವಿಸ್ ಅವರು ವಾಲ್ಪಾಡಿಯಲ್ಲಿ ಅಂಗಡಿ ನಡೆಸುತ್ತಿದ್ದು ಭಾನುವಾರ ಮಧ್ಯಾಹ್ನದ
ಮೂಡುಬಿದಿರೆ: ಇಲ್ಲಿನ ಜೈನ ಪ್ರೌಢ ಶಾಲೆಯ ವಿಶ್ರಾಂತ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣರಾಜ ಶೆಟ್ಟಿ ( 62) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದರು. ಒಟ್ಟು 31 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಅವರು ಜೈನ್ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಸಿದ್ದರು.ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಸಹಿತ ಹಲವೆಡೆ ಅವರು ಗೌರವಾದರಗಳಿಗೆ ಪಾತ್ರರಾಗಿದ್ದರು.ಕೆಲವು ದಿನಗಳ ಹಿಂದೆ ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ
ಮೂಡುಬಿದಿರೆ: ಇಲ್ಲಿನ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು 2003 ರಲ್ಲಿ ಖರೀದಿಸಿದ ಟೊಯೋಟಾ ಕ್ವಾಲಿಸ್ ವಾಹನವನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಕಾರ್ ಮ್ಯೂಸಿಯಂಗೆ ಸ್ವಾಮೀಜಿ ವಾಹನ ವರ್ಗಾವಣೆ ಸಹಿ ವರ್ಗಾಹಿಸಿದರು. 108 ಶಾಂತಿ ಸಾಗರ ಆಚಾರ್ಯ ಪಾದರೋಹಣ ಶತಾಬ್ದಿ ಮಹೋತ್ಸವ ಶ್ರೀ ಮಠದ ವತಿಯಿಂದ ವೇಣೂರು ಮಹಾ ಮಸ್ತಕಾಭಿಷೇಕ ಸಂಧರ್ಭ ನೆರವೇರಿಸಿದ ನೆನಪಿನಲ್ಲಿ ಶ್ರೀ ಡಿ ವೀರೇಂದ್ರ ಹೆಗ್ಗಡೆ
ಮೂಡುಬಿದಿರೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರೋಟರಿ ಎಜುಕೇಶನ್ ಸೊಸೈಟಿ ಆಡಳಿತಕ್ಕೊಳಪಟ್ಟ ರೋಟರಿ ಆಂಗ್ಲ ಮಾಧ್ಯಮ ಶಾಲೆಯು ಶೇ.100 ಫಲಿತಾಂಶವನ್ನು ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ 112 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 41 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 67 ವಿದ್ಯಾರ್ಥಿಗಳು ಪ್ರಥಮ ದರ್ಜೆ, ಮೂವರು ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂ ಒರ್ವ ವಿದ್ಯಾರ್ಥಿ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸಂಚಿತಾ ಎಸ್. ಸುವರ್ಣ 613
ಮಂಗಳೂರು: ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಮತ್ತು ತುಳು ಧರ್ಮ ಸಂಶೋಧನಾ ಕೇಂದ್ರ ಪೇರೂರು ಇವರ ಸಹಯೋಗದಲ್ಲಿ ಪೇರೂರು ರುಕ್ಕು ಪೂಜಾರ್ದಿ, ಬಾಗಿ ಪೂಜಾರ್ದಿ, ಲೆಚ್ಚು ಪೂಜಾರ್ದಿ ನೆನಪಿನ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮೇ 11ರ ಶನಿವಾರ ಮಧ್ಯಾಹ್ನ 3.30ಕ್ಕೆ ನಡೆಯಲಿದೆ.ಮಂಗಳೂರಿನ ಜ್ಯೋತಿ ಸರ್ಕಲ್‌ನ ಮಹಿಳಾ ಸಭಾದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಬಾರಿ ಮೂಡುಬಿದಿರೆಯ ಅಲ್ ಪುರ್ಕಾನ್ ಇಸ್ಲಾಮಿಕ್ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಾಂಶುಪಾಲೆ
ಮೂಡುಬಿದಿರೆ: ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ, ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಮೂಡುಬಿದಿರೆ ತಾಲೂಕು ಪಂಚಾಯತ್, ತಾಲೂಕು ಕಚೇರಿ, ಮೂಡುಬಿದಿರೆ ಹಾಗೂ ಮೈಟ್ ಇಂಜಿನಿಯರಿಂಗ್ ಕಾಲೇಜು, ಮೂಡುಬಿದಿರೆ ಇದರ ಸಹಯೋಗದಲ್ಲಿ ಕಾಲ್ನಡಿಗೆ ಜಾಥಾವನ್ನು ದಿನಾಂಕ 18/04/2024 ರಂದು ಮೂಡುಬಿದಿರೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ಎಸ್. ವೆಂಕಟಾಚಲಪತಿ, ಪೋಲಿಸ್ ನಿರೀಕ್ಷಕರಾದ ನಿತ್ಯಾನಂದ ಪಂಡಿತ್, ಮೈಟ್ ಕಾಲೇಜು
ಮೂಡುಬಿದಿರೆ: ಯಕ್ಷಗಾನ ಲೋಕದ ಮೇರು ಭಾಗವತ ದಿ. ಬಲಿಪ ನಾರಾಯಣ ಭಾಗವತ ಅವರ ಮೊದಲ ವರ್ಷದ ಸಂಸ್ಮರಣೆಯ ಅಂಗವಾಗಿ ಹಿರಿಯ ಕಲಾವಿದ ಗೋವಿಂದ ಭಟ್ ಅವರಿಗೆ ಬಲಿಪ ಭಾಗವತ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಾರೂರಿನ ನೂಯಿಯಲ್ಲಿರುವ ಬಲಿಪರ ನಿವಾಸದ ಆವರಣದಲ್ಲಿ ಜರಗಿದ ಕಟೀಲು ಮೇಳದ ಹರಿಕೆ ಬಯಲಾಟದ ರಂಗಸ್ಥಳದಲ್ಲಿ ಮಾನಪತ್ರ, ನಗದು ಗೌರವದೊಂದಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಗೋವಿಂದ ಭಟ್ ಅವರು ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ಬಲಿಪರು ಎಂದರೆ ಯಕ್ಷಗಾನ ಯಕ್ಷಗಾನ
ಮೂಡುಬಿದಿರೆ: ಭಾರತ ಚುನಾವಣಾ ಆಯೋಗ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ ಹಾಗೂ ಮೂಡುಬಿದಿರೆ ತಾಲೂಕು ಪಂಚಾಯತ್ ವತಿಯಿಂದ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಳಿಯೂರು ಸುಮಂಗಲಿ ಕ್ಯಾಶ್ಯು ಇಂಡಸ್ಟ್ರೀಸ್ ನಲ್ಲಿ ದುಡಿಯುತ್ತಿರುವ ಕೂಲಿಕಾರ್ಮಿಕರಿಗೆ ಗುರುವಾರ ಸಂಜೆ ಮತದಾನ ಜಾಗೃತಿ ಮೂಡಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್.ವೆಂಕಟಾಚಲಪತಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಮತದಾನದ ಮಹತ್ವವನ್ನು ತಿಳಿಸಿ
ಮೂಡುಬಿದಿರೆ : ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 682 ವಿದ್ಯಾರ್ಥಿಗಳು 95% ಶೇಕಡಾಕ್ಕಿಂತ ಅಧಿಕ ಅಂಕವನ್ನು ಪಡೆದು ಹೊಸ ದಾಖಲೆ ನಿರ್ಮಿಸಿದ್ದಲ್ಲದೆ ರಾಜ್ಯದ ಟಾಪ್ ಟೆನ್ ರ್ಯಾಂಕ್ನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಒಟ್ಟು 45 ವಿದ್ಯಾರ್ಥಿಗಳು ಸ್ಥಾನವನ್ನು ಪಡೆಯುವ ಮೂಲಕ ಆಳ್ವಾಸ್ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಸಾರ್ವತ್ರಿಕ ದಾಖಲೆಯನ್ನು ನಿರ್ಮಿಸಿದೆ.ಪಿಯುಸಿಯಲ್ಲಿ ಫಲಿತಾಂಶದಲ್ಲಿ