ಮೂಡುಬಿದಿರೆ : ಪಡುಮಾರ್ನಾಡು ಗ್ರಾಮದ ಬನ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಬೈಕ್‌ನಿಂದ ಬಿದ್ದು ಚಿನ್ನದ ಕೆಲಸಗಾರ, ತೋಡಾರು ಗ್ರಾಮದ ಸೀತಾರಾಮ ಆಚಾರ್ಯ(49) ಮೃತಪಟ್ಟಿದ್ದು ಪೋಲಿಸರು ಸಂಶಯಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ.ಮೂಡುಬಿದಿರೆ ಜ್ಯೋತಿನಗರದಲ್ಲಿ ಚಿನ್ನದ ವೃತ್ತಿಗೆ ಸಂಬಂಧಿಸಿದ ವಿಘ್ನೇಶ್ ಮೆಷಿನ್ ಕಟ್ಟಿಂಗ್ ಉದ್ಯಮವನ್ನು ನಡೆಸುತ್ತಿದ್ದು
ಮೂಡುಬಿದಿರೆ ಕೋ-ಓಪರೇಟಿವ್ ಸರ್ವೀಸ್ ಸೊಸೈಟಿ ಲಿ.ಮೂಡುಬಿದಿರೆ ಮತ್ತು ಎಮ್.ಸಿ.ಲಿಯೋಡ್ ಫಾರ್ಮಾ ಇವುಗಳ ಆಶ್ರಯದಲ್ಲಿ ಉಚಿತ ಮೂಳೆ ಸಾಂದ್ರತಾ ಪರೀಕ್ಷಾ ಶಿಬಿರವು ಬ್ಯಾಂಕಿನ ಸಭಾಭವನದಲ್ಲಿ ನಡೆಯಿತು. ಬ್ಯಾಂಕಿನ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್ ಅವರು ದೀಪ ಬೆಳಗಿಸಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಆರೋಗ್ಯದ ಬಗ್ಗೆ ನಾವು ಇಂದು ವಿಶೇಷವಾಗಿ ಗಮನ ಹರಿಸುವುದು ಅನಿವಾರ್ಯವಾಗಿದೆ. ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಶಿಬಿರವನ್ನು
ಮೂಡುಬಿದಿರೆ: ದ.ಕ.ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ಗ್ರಾಮಾಂತರ ಇವುಗಳ ಆಶ್ರಯದಲ್ಲಿ “ಬೇಟಿ ಬಚಾವೋ ಬೇಟಿ ಪಡಾವೋ” ಕಾರ್ಯಕ್ರಮದಡಿ ಜಾಗೃತಿ ಜಾಥಾ, ಅರಿವು ಕಾರ್ಯಕ್ರಮ ಹಾಗೂ ಸಾಧನೆ ಮಾಡಿದ ಹೆಣ್ಣು ಮಕ್ಕಳಿಗೆ ಸನ್ಮಾನ ಕಾರ್ಯಕ್ರಮ ಸಮಾಜ ಮಂದಿರದಲ್ಲಿ ನಡೆಯಿತು. ಮೂಡುಬಿದಿರೆ ತಾಲೂಕು ಉಪ ತಹಶೀಲ್ದಾರ್ ರಾಮ್ ಅವರು ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ನೋಟರಿ ವಕೀಲೆ ಶ್ವೇತಾ
ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ವಾಹನಗಳಿಗೆ ಲಾಕ್ ಹಾಕಿದ ಪೊಲೀಸರು ಮೂಡುಬಿದಿರೆ : ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಆವರಣದ ನೋ-ಪಾರ್ಕಿಂಗ್ ಸ್ಥಳದಲ್ಲಿ ವಾಹನಗಳನ್ನು ನಿಲುಗಡೆ ಮಾಡಿರುವ ವಾಹನಗಳಿಗೆ ಮೂಡುಬಿದಿರೆ ಪೊಲೀಸರು ಗುರುವಾರ ಸಂಜೆ ಲಾಕ್ ಮಾಡಿ ಎಚ್ಚರಿಕೆ ನೀಡಿದ ಘಟನೆ ನಡೆಯಿತು.ಮೂಡುಬಿದಿರೆಯ ಬಸ್ ನಿಲ್ದಾಣದ ಆವರಣದಲ್ಲಿ ಖಾಸಗಿ ವ್ಯಕ್ತಿಗಳು ಕಾರು, ಆಟೋ, ಓಮ್ನಿ ಹಾಗೂ ದ್ವಿಚಕ್ರ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸಿ ಎಲ್ಲೆಲ್ಲಿಗೋ ಹೋಗಿ ಎಷ್ಟೋ