Home Posts tagged #mr sitharam

ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸುಳ್ಳು ಮಾಹಿತಿ ನೀಡಿದೆ : ಮಾಜಿ ಸಚಿವ ಎಂ.ಆರ್. ಸೀತಾರಾಂ

ಬೆಂಗಳೂರು, ಮೇ, 6; ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸುಳ್ಳು ಮಾಹಿತಿ ನೀಡಿದೆ. ಈ ಸಂದರ್ಭದಲ್ಲಿ ಸಾವಿನ ಸಂಖ್ಯೆಯನ್ನು ಮುಚ್ಚಿಟ್ಟಿದ್ದು ಅಕ್ಷಮ್ಯ ಅಪರಾಧ ಎಂದು ಮಾಜಿ ಸಚಿವ ಎಂ.ಆರ್. ಸೀತಾರಾಂ ವಾಗ್ದಾಳಿ ನಡೆಸಿದ್ದಾರೆ. ಎಂ.ಎಸ್. ರಾಮಯ್ಯ ವೈದ್ಯಕೀಯ ಕಾಲೇಜು, ಆಸ್ಪತ್ರೆಗಳ ಸಮೂಹ ಸಂಸ್ಥೆ ಹೊಂದಿರುವ ಹಿನ್ನೆಲೆಯಲ್ಲಿ ಇವರ ಹೇಳಿಕೆ ಮಹತ್ವ
How Can We Help You?