Home Posts tagged mr.tulunadu

ಮಂಗಳೂರು: ಮಿಸ್ಟರ್, ಮಿಸ್, ಮಿಸ್ಟರ್ ತುಳುನಾಡು-2025 ಸೀಸನ್ 4

ಅಲ್ಲೊಂದು ಸುಂದರ ಫ್ಯಾಷನ್ ಜಗತ್ತು ಅನಾವರಣಗೊಂಡಿತು. ಇನ್ನು ಕಲರ್ ಕಲರ್ ಬಟ್ಟೆಗಳಿಂದ ಯುವಕ-ಯುವತಿಯರಿಂದ ರ್‍ಯಾಂಪ್ ವಾಕ್ ಕೂಡ ಎಲ್ಲರ್ ಗಮನ ಸೆಳೆಯಿತು. ಎನ್‌ಬಿ ಗ್ರೂಫ್ ಅರ್ಪಿಸುವ ಅಸ್ತ್ರ ಮಿಸ್ಟರ್, ಮಿಸ್, ಮಿಸ್ ಟೀನ್, ಮಿಸೆಸ್ ತುಳುನಾಡು ಸೀಸನ್ – 4ರ ಗ್ರ್ಯಾಂಡ್ ಫಿನಾಲೆ ಮಂಗಳೂರಿನ ಉಚ್ಚಿಲದ ಕಿಯಾಂಜಾ ಗಾರ್ಡನ್ ನ ವೇದಿಕೆಯಲ್ಲಿ ಸಂಭ್ರಮದಿಂದ