ಮೂಡುಬಿದಿರೆ: ವಲಯ ಮುಸ್ಲಿಂ ಸೌಹಾರ್ದ ಸಮಿತಿಯ ವತಿಯಿಂದ 20 ವಾಹನಗಳಲ್ಲಿ 5 ಲಕ್ಷ ಬೆಲೆಬಾಳುವ ಹೊರೆಕಾಣಿಕೆಯನ್ನು ದಫ್ ಕುಣಿತದ ಮೂಲಕ ಹೊರೆಕಾಣಿಕೆಯೊಂದಿಗೆ ಸಲ್ಲಿಸಲಾಯಿತು. ಸಮಿತಿಯ ಅಧ್ಯಕ್ಷ ಅಬ್ದುಲ್ ರಹಿಮಾನ್ ಕಾರ್ಯದರ್ಶಿ ಶಫಿ, ಜೈನುದ್ದೀನ್ ಸೇರಿದಂತೆ 1000 ಮಂದಿ ಭಾಗಿಯಾಗಿದ್ದಾರೆ.
ಮೂಡುಬಿದಿರೆ: ಅಂತಾರಾಷ್ಟ್ರೀಯ ಸ್ಕೌಟ್-ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಗೆ ವಿದ್ಯಾಗಿರಿಯು ವಿವಿಧ ರೂಪದಲ್ಲಿ ಸಜ್ಜಾಗೊಳ್ಳುತ್ತಿದ್ದು ಜನರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರಕೃತಿ ಸಂರಕ್ಷಣೆಯ ಬಗ್ಗೆ ಮಹತ್ವ ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮೂಡುಬಿದಿರೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಕೆ.ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ ನೇತೃತ್ವದಲ್ಲಿ ಕಳೆದ ಮೂರು ವಾರಗಳಿಂದ 50ರಿಂದ 60 ಮಂದಿ ಕಾರ್ಮಿಕರು ಕೆಲಸ ಮಾಡುವ ಮೂಲಕ 10
ಆಳ್ವಾಸ್ ಜಾಂಬೂರಿಗೆ 50 ಅಡಿ ಗಾತ್ರದ ಬ್ರಹತ್ ಗಾಳಿಪಟ ನಿರ್ಮಾಣವು ಡಿಸೆಂಬರ್ 21ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 3ರ ತನಕ ಮಂಗಳೂರಿನ ಗೋಕುಲ್ ಸಭಾಂಗಣದಲ್ಲಿ ನೆರವೇರಲಿದೆ. 50 ಅಡಿ ಎತ್ತರದ 16 ಅಡಿ ಅಗಲದ ಈ ಗಾಳಿಪಟದಲ್ಲಿ ತುಳುನಾಡಿನ ಸಾಂಸ್ಕೃತಿಕ ವಿಚಾರಗಳ ಕಲಾಕೃತಿಗಳನ್ನು ಬಣ್ಣ ಗಳ ಮೂಲಕ ಅಭಿವ್ಯಕ್ತ ಪಡಿಸಲಾಗುವುದು. ಅಂತರಾಷ್ಟ್ರೀಯ ಖ್ಯಾತಿಯ ಟೀಮ್ ಮಂಗಳೂರು ಹವ್ಯಾಸಿ ಗಾಳಿಪಟ ತಂಡದ ಕಲಾವಿದರು ಮತ್ತು ಗಾಳಿಪಟ ವಿನ್ಯಾಸಕಾರರಾದ ದಿನೇಶ್ ಹೊಳ್ಳ ಮತ್ತು
ಮೂಡುಬಿದಿರೆ: ಎರಡು ವಾರದ ಹಿಂದೆ ಬೆಳ್ತಂಗಡಿಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಮಾರೂರಿನ ಗುಡ್ಡ ಪ್ರದೇಶದಲ್ಲಿ ಭಾನುವಾರ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಬರಮೇಲು ಮನೆಯ ಆನಂದ ಮೂಲ್ಯ (57) ಎಂಬವರ ಮೃತದೇಹ ಎಂದು ಗುರುತಿಸಲಾಗಿದೆ. ಆನಂದ ಮೂಲ್ಯ ಅವರು ಕುಕ್ಕೇಡಿ ಗ್ರಾಮ ಪಂಚಾಯತ್ ಬಳಿಯಲ್ಲಿರುವ ಹೊಟೇಲೊಂದರಲ್ಲಿ ಕ್ಲೀನರ್ ಆಗಿ ದುಡಿಯುತ್ತಿದ್ದರು. ಡಿ.3ರಂದು ಬೆಳಿಗ್ಗೆ
ಮೂಡುಬಿದಿರೆ: ಡಿ.21-27 ಅಂತರಾಷ್ಡ್ರೀಯ ಮಟ್ಟದ ಸ್ಕೌಟ್ಸ್ ಗೈಡ್ಸ್ ಸಾಂಸ್ಕೃತಿಕ ಹಬ್ಬ ಜಾಂಬೂರಿ ನನ್ನ ಕ್ಷೇತ್ರದ ಮೂಡುಬಿದಿರೆ ತಾಲೂಕಿನಲ್ಲಿ ನಡೆಯುತ್ತಿರುವುದಕ್ಕೆ ನನಗೆ ಖುಷಿಯೊಂದಿಗೆ ಕುತೂಹಲ ಮೂಡಿಸಿದೆ ಎಂದು ಶಾಸಕ ಉಮಾನಾಥ ಎ.ಕೋಟ್ಯಾನ್ ಹೇಳಿದ್ದಾರೆ. ವಿದ್ಯಾಗಿರಿಯ 100 ಎಕರೆ ಪ್ರದೇಶದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಅಂತರಾಷ್ಟ್ರೀಯ ಮಟ್ಟದ ಜಾಂಬೂರಿ ನಮ್ಮ ದೇಶದಲ್ಲಿ ಇದೀಗ ಮೊದಲ ಬಾರಿ ನಡೆಸಲು ಅವಕಾಶ ಸಿಕ್ಕಿದ್ದು ಇನ್ನು ಇದು 40 ಅಥವಾ 50 ವರ್ಷಗಳ
ಮೂಡುಬಿದಿರೆ: ಬೆಳೆಯುತ್ತಿರುವ ನಗರ ಮೂಡುಬಿದಿರೆ ಜೈನ ಕಾಶಿಯಾಗಿ ಮಾತ್ರ ಉಳಿದಿಲ್ಲ ಇದು ಶಿಕ್ಷಣ ಕಾಶಿಯಾಗಿಯೂ ಮುಂದುವರೆದಿದೆ. ಇಲ್ಲಿ ವಾಹನಗಳ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ವಾಹನಗಳ ಪಾರ್ಕಿಂಗ್ ಗೆ ಸರಿಯಾದ ಜಾಗವಿಲ್ಲದೆ ಜನರು ಅಡ್ಡಾದಿಡ್ಡಿಯಾಗಿ ವಾಹನಗಳನ್ನು ರಸ್ತೆಗಳ ಬದಿಗಳಲ್ಲೇ ನಿಲ್ಲಿಸಿ ಹೋಗುತ್ತಾರೆ ಇದರಿಂದಾಗಿ ಟ್ರಾಫಿಕ್ ಸಮಸ್ಯೆ ಜಾಸ್ತಿಯಾಗುತ್ತಿದೆ. ಈ ಸಮಸ್ಯೆಯನ್ನು ನೀಗಿಸಲು ಮೂಡುಬಿದಿರೆಯಲ್ಲಿ ಪೆÇಲೀಸರ ಕೊರತೆ ಇದೆ ಆದ್ದರಿಂದ
ಮೂಡುಬಿದಿರೆ: ದೇಶಿಯ ಸಂಸ್ಕೃತಿಯನ್ನು ಆಳ್ವಾಸ್ ನುಡಿಸಿರಿ, ವಿರಾಸತ್ ಮುಖೇನ ಕಳೆದ ಎರಡುವರೆ ದಶಕಗಳಲ್ಲಿ ಸಾದರಪಡಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಈ ಬಾರಿ ಒಂದು ವಾರಗಳ ಅಂತಾರಾಷ್ಟ್ರೀಯ ಸ್ಕೌಟ್‍ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯನ್ನು ಆಯೋಜಿಸುತ್ತಿದೆ. ಈ ಬಾರಿ ಜಾಂಬೂರಿಗೆ ವಿಶೇಷವಾಗಿ ಕೃಷಿ ಮತ್ತು ವಿಜ್ಞಾನ ಮೇಳಗಳು ವಿಶೇಷ ಮೆರುಗು ನೀಡಲಿದೆ. ಕೃಷಿ ಮಹತ್ವವನ್ನು ಬಿಂಬಿಸುವ ನಿಟ್ಟಿನಲ್ಲಿ ಜಾಂಬೂರಿಯಂದು ಆಳ್ವಾಸ್ ಆವರಣದ ಸುಮಾರು 12 ಎಕರೆ
ಮೂಡುಬಿದಿರೆ : ದೈವರಾಧನೆ ತುಳುನಾಡಿನ ಪರಂಪರೆ, ನಾವು ದೈವ-ದೇವರನ್ನು ಆರಾಧಿಸುತ್ತೇವೆ ಇದು ಇಲ್ಲಿನ ಮೂಲ ನಿವಾಸಿಗಳ ಸಂಸ್ಕೃತಿ’ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಹೇಳಿದರು. ಅವರು ವಾಲ್ಪಾಡಿ ಮಾಡದಂಗಡಿ ಶಾಲಾ ವಠಾರದಲ್ಲಿ ನಡೆದ ತುಳುನಾಡ ದೈವರಾಧನೆ ರಕ್ಷಣಾ ಚಾವಡಿ ಮೂಡುಬಿದಿರೆ ವಲಯದ 5ನೇ ವಾರ್ಷಿಕೋತ್ಸವದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಕನ್ಯಾನ ಕಣಿಯೂರು, ಶ್ರೀ ಮಹಾಬಲೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿ ಕಮರ್ಷಿಯಲ್ ದೃಷ್ಟಿಕೋನದಿಂದ
ಮೂಡುಬಿದಿರೆ: ಬಸ್ಸಿಗೆ ಢಿಕ್ಕಿ ಹೊಡೆದ ತಾಲೂಕಿನ ನೆಲ್ಲಿಕಾರು ಗ್ರಾ.ಪಂ.ವ್ಯಾಪ್ತಿಯ ಮೈನೇರು ಎಂಬಲ್ಲಿ ಇಂದು ಬೆಳಿಗ್ಗೆ ಕಾರೊಂದು ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಒಂದೂವರೆ ವರ್ಷದ ಮಗು ಸಹಿತ ಮೂರು ಮಂದಿ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರು ಮೂಲದ ದಂಪತಿ ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದಾಗ ಕಾರ್ಕಳದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ವಿಶಾಲ್ ಬಸ್ಸಿಗೆ ಢಿಕ್ಕಿ ಹೊಡೆದು ಬಸ್ಸಿನ ಅಡಿಭಾಗದಲ್ಲಿ
ಮೂಡುಬಿದಿರೆ: ಹ್ಯೂಸ್ಟನ್ ಮೂಲದ ಮ್ಯಾನುಫ್ಯಾಕ್ಟರಿಂಗ್ ಹಾಗೂ ಲಾಜಿಸ್ಟಿಕ್ಸ್ ಸಂಬಂಧಿತ ಸೈಲಿಯ ‘ಇಂಕ್’ ಅಂತರಾಷ್ಟ್ರೀಯ ಕಂಪೆನಿಯ ಸಹಭಾಗಿತ್ವದಲ್ಲಿ ವಿಮಾನ ತಂತ್ರಜ್ಞಾನ ಆಧಾರಿತ ‘ಸ್ಟ್ರೆಲಿಯಂ ಟೆಕ್ನಾಲಜಿ ಆಂಡ್ ಸೆಂಟರ್‍ನ್ನು ಮಿಜಾರಿನ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಅವರು ನೂತನ ಲ್ಯಾಬ್‍ನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸ್ಟೆಲಿಯಂ




























