ಮೂಡುಬಿದಿರೆ: ಅನ್ನ, ಬಟ್ಟೆ, ಉಳಿಯಲೊಂದು ಸೂರು ಇದು ಪ್ರತಿಯೊಬ್ಬರ ಅಪೇಕ್ಷೆ ಈ ಕನಿಷ್ಠ ವ್ಯವಸ್ಥೆ ಈಡೇರಿಸುವ ಬದ್ಧತೆಯಿಂದ ಇಂದು ರಾಜ್ಯ ಹಾಗೂ ಕೇಂದ್ರ ಸರಕಾರ ದಿಟ್ಟ ಹೆಜ್ಜೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದೆ ಎಂದು ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.ಅವರು ಮೂಡುಬಿದಿರೆ ಕನ್ನಡ ಭವನದಲ್ಲಿ ಸ್ವ ನಿಧಿ ಪರಿಚಯ ಬೋರ್ಡ್ ಹಾಗೂ ಪ್ರಧಾನ                         
        
              ಮೂಡುಬಿದಿರೆ : ಜಲಜೀವನ್ ಮಿಷನ್ ಯೋಜನೆಯಡಿ ಪುತ್ತಿಗೆ ಗ್ರಾ.ಪಂ.ವ್ಯಾಪ್ತಿಯ ಮುಂಡೇಲು, ಮಂಜೊಲು ಗುಡ್ಡೆ ಹಾಗೂ ಪೆಲತ್ತಡ್ಕ ಬಳಿ 94 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೀರಿನ ಟ್ಯಾಂಕ್ ಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಗುದ್ದಲಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಕೋಟ್ಯಾನ್ ಈ ಭಾಗದ ಮೂಲಭೂತ ಸೌಕರ್ಯವಾಗಿರುವ ಕುಡಿಯುವ ನೀರನ್ನು ಜನರಿಗೆ ಒದಗಿಸಬೇಕೆಂಬುದು ಸರಕಾರದ ಕನಸಿನ ಯೋಜನೆಯಾಗಿದೆ. ಅಲ್ಲದೆ ಈ ಭಾಗದ ಜನರ ನೀರಿನ ಸಮಸ್ಯೆಯನ್ನು ಹೋಗಲಾಡಿಸಲು 3                         
        
              ಮೂಡುಬಿದಿರೆ: ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ಗ್ರಾಮದ ಕೋಂಕೆ ಎಂಬಲ್ಲಿರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕೆಟ್ಟು 4 ದಿನಗಳಾಗಿದ್ದು ಸ್ಥಳಿಯ ನಿವಾಸಿಗಳು ಕುಡಿಯಲೂ ನೀರಿಲ್ಲದೆ ತೊಂದರೆ ಅನುಭವಿಸಿದ್ದಾರೆ. ಈ ಭಾಗದಲ್ಲಿ ಬಹಳಷ್ಟು ಕೃಷಿಕರೂ ಇದ್ದು ಕೃಷಿಗೆ ನೀರು ಬಿಡಲೂ ಸಾಧ್ಯವಾಗದೆ ತೊಂದರೆ ಅನುಭವಿಸಿದರೂ ಮೆಸ್ಕಾಂ ಇಲಾಖೆಯ ಎ.ಇ.ಇ., ಎಸ್ .ಒ. ಸಹಿತ ಸಿಬ್ಬಂದಿಗಳು ವಿಷಯ ತಿಳಿದರೂ ಸಹಕರಿಸದೆ ಬಹಳಷ್ಟು ತೊಂದರೆ ನೀಡಿದ್ದಾರೆ. ಕೊನೆಕೊನೆಗೆ                         
        


















