Home Posts tagged #mudubelle

ಮೂಡಬೆಳ್ಳೆ ವ್ಯಾಪ್ತಿಯಲ್ಲಿ ಸಂಪೂರ್ಣ ಬೆಳೆ ನಾಶ

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷಿಗದ್ದೆಯಲ್ಲಿ ನೀರು ನಿಂತು ಕಷ್ಟಪಟ್ಟು ಮಾಡಿದ ಸಹಸ್ರಾರು ಎಕ್ರೆ ಕೃಷಿ ನಾಶಗೊಂಡಿದೆ.ಈ ಬಗ್ಗೆ ಮಾತನಾಡಿದ ಉಡುಪಿ ತಾ.ಪಂ. ಮಾಜಿ ಅಧ್ಯಕ್ಷ ದೇವದಾಸ್ ಹೆಬ್ಬಾರ್, ಮಳೆಯ ಆರ್ಭಟಕ್ಕೆ ಕೃಷಿ ಭೂಮಿಯಲ್ಲಿ ನೀರು ನಿಂತು ಬಹಳಷ್ಟು ಖರ್ಚು ಮಾಡಿ ಮಾಡಿದ ನಾಟಿ, ನೀರಿನಡಿಯಲ್ಲಿ ಕೊಳೆಯುತ್ತಿದ್ದು, ಕೃಷಿಕರು ಕಂಗ್ಗಲಾಗಿದ್ದಾರೆ.