Home Posts tagged #mudubidare

ಮೂಡುಬಿದಿರೆ : ಲೋಕಾಯುಕ್ತ ಜನಸಂಪರ್ಕ ಸಭೆ – ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಮೂಡುಬಿದಿರೆ ಆಡಳಿತ ಸೌಧದಲ್ಲಿ ಬುಧವಾರ ಕರ್ನಾಟಕ ಲೋಕಾಯುಕ್ತದಿಂದ ಜನ ಸಂಪರ್ಕ ಸಭೆ ನಡೆಯಿತು. ಎಸ್‍ಪಿ ಸೈಮನ್ ಸಿ.ಎ ಹಾಗೂ ಅಧಿಕಾರಗಳ ತಂಡವು ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 10 ಅಹವಾಲುಗಳನ್ನು ಸ್ವೀಕರಿಸಿದರು. ಸರ್ವೆ(2), ಕಂದಾಯ (5) ಪಂಚಾಯತ್ (1) ಪುರಸಭೆ (1) ಕೇಂದ್ರ ಲೋಕಾಯುಕ್ತ(1) ಸಹಿತ ಒಟ್ಟು 10 ದೂರುಗಳು ಬಂದಿದ್ದು ಈ