Home Posts tagged #Mudubidire

ಪಾಲಡ್ಕ : ಯುವಕನಿಂದ ಮಹಿಳೆಗೆ ಕತ್ತಿಯಿಂದ ಇರಿತ; ಆರೋಪಿ ಪೊಲೀಸ್ ವಶಕ್ಕೆ

ಮೂಡುಬಿದಿರೆ: ಯುವಕನೋರ್ವ ಮಹಿಳೆಯೊಬ್ಬರಿಗೆ ಕತ್ತಿಯಿಂದ ಇರಿದ ಪರಿಣಾಮವಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಶನಿವಾರ ನಡೆದಿದೆ. ವಣ೯ಬೆಟ್ಟುವಿನ ಕೆರೆಕೋಡಿ ನಿವಾಸಿ ನವೀನ್ ಅವರ ಪತ್ನಿ ಸಂಜೀವಿ (ನಯನಾ ನಾಯ್ಕ್) ಇರಿತಕ್ಕೊಳಗಾದ ಎಂದು ಮಹಿಳೆ ಎಂದು ಗುರುತಿಸಲಾಗಿದ್ದು ಅವರ ತಲೆ,

ಮೂಡುಬಿದಿರೆ: ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಧಾನ್ ಎಂ. ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಪದವಿ ಪೂರ್ವ ಶಿಕ್ಷಣ ಇಲಾಖಾ ವತಿಯಿಂದ ಬೀದರ್ ನ ಗುರುನಾನಕ್ ಪದವಿ ಪೂರ್ವ ಕಾಲೇಜ್ ನಲ್ಲಿ ನಡೆದ ರಾಜ್ಯ ಮಟ್ಟದ ಟೆಬಲ್ ಟೆನ್ನಿಸ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು , ಇದರಲ್ಲಿ ಮೂಡುಬಿದಿರೆಯ ಕಲ್ಲಬೆಟ್ಟು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಪ್ರಧಾನ್ ಎಂ. (ಪ್ರಥಮ ಪಿ.ಯು.ಸಿ) ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ