Home Posts tagged #mudurangadi

ಮುದುರಂಗಡಿ ಗ್ರಾಮ ಪಂಚಾಯತ್ : ಅಧ್ಯಕ್ಷ-ಉಪಾಧ್ಯಕ್ಷರ ಮೇಲೆ ಕ್ರಿಮಿನಲ್ ಕೇಸ್ ಹಿನ್ನಲೆ, ಸಭೆ ಕರೆದು ಏಕಾಏಕಿ ರದ್ದುಗೊಳಿಸಿದ ಆರೋಪ

54ನೇ ಮುದರಂಗಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ಧ ಕ್ರಿಮಿನಲ್ ಪ್ರಕರಣ ಇದ್ದರೂ, ಮಾಸಿಕ ಸಭೆಯನ್ನು ಕರೆದು ಏಕಾಏಕಿ ರದ್ದುಗೊಳಿಸಿದ ಬಗ್ಗೆ ಕೆಲ ಸದಸ್ಯರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಗ್ರಾಮ ಪಂಚಾಯತಿಗೆ ಬಂದ ಕೆಲ ಸದಸ್ಯರು ಈ ಬಗ್ಗೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮುತ್ತು ಅವರಲ್ಲಿ ಸಭೆ ರದ್ದು ಗೊಳಿಸಿದ