Home Posts tagged #mukund mgm

ನ 5 ರಂದು ಮುಕುಂದ್ ಎಂಜಿಎಂ ರಿಯಾಲ್ಟಿಯ ‘ಕೇದಾರ’ ಐಷಾರಾಮಿ ಅಪಾರ್ಟ್‌ಮೆಂಟ್ ಗೆ ಶಂಕುಸ್ಥಾಪನೆ KEDAR APARTMENT

ಮಂಗಳೂರಿನಲ್ಲಿ ಐಶಾರಾಮಿಯಾದ ಹಾಗೂ ಕೈಗೆಟುಕುವ ರೀತಿಯಲ್ಲಿ ಮನೆಗಳನ್ನು ನಿರ್ಮಿಸುತ್ತಿರುವ ಸಂಸ್ಥೆ ಮುಕುಂದ್ ಎಂಜಿಎಂ ರಿಯಾಲ್ಟಿ ಇದೀಗ ನಗರದ ಜನತೆಗೆ ಎಲ್ಲಾ ಸೌಕರ್ಯಗಳನ್ನೊಳಗೊಂಡ ಅಪಾರ್ಟ್‍ಮೆಂಟ್ ಕೇದಾರ್-ಹೈ ಲಿವಿಂಗ್ ಲಕ್ಶುರಿ ಹೋಮ್ಸ್ ಎಂಬ ವಸತಿ ಸಮುಚ್ಚಕ್ಕೆ ನವೆಂಬರ್ 5ರಂದು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಮುಕುಂದ್ ಎಂಜಿಎಂ ರಿಯಾಲ್ಟಿ ಸಂಸ್ಥೆ