ಮುಲ್ಕಿಯ ಬಪ್ಪನಾಡು ದೇವಳದ ಬಳಿಯಲ್ಲಿರುವ ಕಟ್ಪಾಡಿ ಮಹಾಮಾಯ ಸಿಲ್ಕ್ಸ್‌ನಲ್ಲಿ ಎ.18ರಿಂದ ಮೇ.17ರವರೆಗಿನ ಪ್ರತಿ 10,000 ಮೇಲ್ಪಟ್ಟ ಖರೀದಿಗೆ ಗ್ರಾಹಕರಿಗೆ ಒಂದು ಲಕ್ಕಿ ಕೂಪನ್ ನೀಡಲಾಗುತ್ತಿದೆ. ಇಲ್ಲಿ ಮದುವೆ ಸೀರೆಗಳು, ಸಿಲ್ಕ್ಸ್ ಮತ್ತು ಕಾಂಜೀವರಂ, ಕಾಟನ್ ಹೀಗೆ ವಿವಿಧ ಶೈಲಿಯ ಸಾರಿಗಳು,ಪುರುಷರ, ಮಹಿಳೆಯರ ಹಾಗೂ ಮಕ್ಕಳ ಸಾಂಪ್ರದಾಯಿಕ ಮತ್ತು ಆಧುನಿಕ ಶೈಲಿಯ
ಮೂಲ್ಕಿಯ ಕ್ಯಾನ್ ಕೋಸ್ ಡ್ರೈ ಫ್ರುಡ್ಸ್ ಸ್ಟೋರ್ ಮೂಲ್ಕಿ ಯಲ್ಲಿ ಕ್ಯಾನ್ ಕೋಸ್ ಗಿವ್ ವೇ ಎಂಬ ಸ್ಪರ್ಧೆಯನ್ನು ಸೋಶಿಯಲ್ ಮೀಡಿಯಾ ಕಾಂಪೊಸಿವ್ ನಲ್ಲಿ ಏರ್ಪಡಿಸಲಾಗಿತ್ತು ಇದಕ್ಕೆ ಸಂಬಂಧ ಪಟ್ಟ ಹತ್ತಿರದ ಉತ್ತರವನ್ನು ನೀಡಿದ ಆಯುಷ್ ಪೂಜಾರಿ ಯವರು ವಿಜೇತರಾದರು. ಪ್ರಶಸ್ತಿಯನ್ನು ಮೂಲ್ಕಿಯ ಲಯನ್ಸ್ ಕ್ಲಬ್ ಅಧ್ಯಕ್ಷರಾದ ರೊಲ್ಪಿ ಡಿ’ಕೊಸ್ತ ವಿಜೇತರಿಗೆ ಪ್ರಶಸ್ತಿಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸದಾಶಿವ ಕೋಟ್ಯಾನ್ ಫಲಿಮಾರು,ಉದಯ ಅಮೀನ್
ಮುಲ್ಕಿ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಸಮೀಪದ ಬಹುಮಹಡಿ ಕಟ್ಟಡದಲ್ಲಿ ವಾಸವಿದ್ಧ ವ್ಯಕ್ತಿನೋರ್ವ ಪತ್ನಿ.ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಡಿದ್ದಾನೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪಕ್ಷಿಕೆರೆ ಸ್ಧಳೀಯ ನಿವಾಸಿ ಕಾರ್ತಿಕ್ ಭಟ್ (32) ಎಂದು ಗುರುತಿಸಲಾಗಿದೆ.ಪತ್ನಿ ಪ್ರಿಯಾಂಕ (28) ಮಗು ಹೃದಯ್ (4) ಹತ್ಯೆಗೀಡಾದ ದುದೈರ್ವಿಗಳು ಎಂದು ತಿಳಿದು ಬಂದಿದೆ.ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗಿದೆ.
ರೋಟರಿ ಜಿಲ್ಲೆ 3181 ರ ವಲಯ 1 ರ ನೂತನ ಸಹಾಯಕ ಗವರ್ನರ್ ಆಗಿ ಪತ್ರಕರ್ತ,ರಂಗ ಸಂಘಟಕ ಶರತ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಇವರುರಂಗ ನಟ,ಯಕ್ಷಗಾನ ಕಲಾವಿದ.26 ವರ್ಷಗಳಿಂದ ಕಿನ್ನಿಗೋಳಿಯ ವಿಜಯಾ ಕಲಾವಿದರು ನಾಟಕ ಸಂಸ್ಥೆ ಯನ್ನು ಮುನ್ನಡೆಸುತ್ತಿದ್ದು ರಂಗಭೂಮಿ ಸಂಘಟನೆಗೆ 2005 ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ. ಹುಟ್ಟೂರು ಸಂಕಲಕರಿಯ ವಿಜಯಾ ಯುವಕ ಸಂಘ,ಸಂಕಲಕರಿಯ ಹಾಲು ಉತ್ಪಾದಕರ ಸಂಘ,ಮುಲ್ಕಿ ವಲಯ ಪತ್ರಕರ್ತರ ಸಂಘ,ಕಿನ್ನಿಗೋಳಿಯ ಸಾರ್ವಜನಿಕ