ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಮಂಗಳೂರಿನ ಹೆಲ್ಪ್ ಲೈನ್ ಸೇವಾ ತಂಡವು ಮುಲ್ಕಿ ತಾಲೂಕಿನ ಐಕಲ ಗ್ರಾ.ಪಂ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ವಾಸಿಸುತ್ತಿದ್ದ ಬಡಕುಟುಂಬದ ಶಾಂತಿಯವರ ಅವ್ಯವಸ್ಥೆಯಲ್ಲಿದ ಮನೆಯನ್ನು ಸೇವಾ ಯೋಜನೆಯಲ್ಲಿ ವಿಶೇಷ ಮುತುವರ್ಜಿಯಲ್ಲಿ ನಿರ್ಮಿಸಿ ಕೊಟ್ಟಿದ್ದು, ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು. ನೂತನ ಗೃಹ
ಬಂಟ ಸಮಾಜದ ಸಂಘಟನೆಯ ಮೂಲಕ ಇತರ ಸಮಾಜದ ವರ್ಗಕ್ಕೂ ಮುಕ್ತ ನೆರವು ನೀಡುವ ಮೂಲಕ ಸಮಾಜದಲ್ಲಿ ಮೇಲ್ಪಂಕ್ತಿಗೆ ಕಾರಣವಾಗಿರುವ ಒಕ್ಕೂಟಕ್ಕೆ ಸಮಾಜ ಬಾಂಧವರಿಂದ ನೀಡುತ್ತಿರುವ ಸ್ಪಂದನೆಯೇ ಮೂಲ ಕಾರಣವಾಗಿದೆ. ಸಮಾಜದಲ್ಲಿ ಎಲ್ಲಾ ಸಮಾಜದ ಸಂಘಟನೆಯೂ ಇದೇ ರೀತಿಯ ಯೋಚನೆಯಲ್ಲಿ ಯೋಜನೆ ರೂಪಿಸಬೇಕು ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು. ಅವರು ಮೂಲ್ಕಿಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪಡುಬೈಲ್ ನಲ್ಲಿ ಜಾಗತಿಕ ಬಂಟರ ಸಂಘಗಳ
ಮುಲ್ಕಿ ವಿಜಯ ಕಾಲೇಜಿಗೆ 1994-97ರಲ್ಲಿ ಬಿಕಂ ಪದವಿ ಪಡೆದು ಹೊರ ಬಂದ ಹಳೆ ವಿದ್ಯಾರ್ಥಿಗಳು, ತಾವು ಕಲಿತ ಸಂಸ್ಥೆಯ ಬಡ ವಿದ್ಯಾರ್ಥಿಗಳ ವಿದ್ಯಾನಿಧಿಗೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ನೂರಕ್ಕೂ ಅಧಿಕ ಹಳೆ ವಿದ್ಯಾರ್ಥಿಗಳು ತಾವು ಪದವಿ ಮುಗಿಸಿ 25ವರ್ಷಗಳ ಸುದೀರ್ಘ ಅವಧಿಯ ಬಳಿಕ ಎಲ್ಲರೂ ಒಂದಾಗಿ ಇಪ್ಪತ್ತೈದರ ಸಂಭ್ರಮಾಚರಣೆಯನ್ನು ತಮಗೆ ವಿದ್ಯಾದಾನ ಮಾಡಿದ ಗುರುಗಳಿಗೆ ಗುರುವಂದನೆಯ ಮೂಲಕ ಅರ್ಥಪೂರ್ಣವಾಗಿ ಪಡುಬಿದ್ರಿಯ
ಮುಲ್ಕಿ ಅ7.ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ಮಹತ್ವಾಕಾಂಕ್ಷೆಯ ಯೋಜನೆಯ ಅಂಗವಾಗಿ ಮೂಲ್ಕಿಯ ನಗರಕ್ಕೆ ಸಮೀಪವಾಗಿ ರಾಷ್ಟ್ರೀಯ ಹೆದ್ದಾರಿ ಸಮೀಪ 65 ಸೆಂಟ್ಸ್ ನಿವೇಶನದಲ್ಲಿ ಅತ್ಯಾಧುನಿಕ ಸುಂದರವಾದ ವಿವಿಧ ಸ್ವರೂಪಗಳ ಭವನಗಳ ನಿರ್ಮಾಣದ ಅಂಗವಾಗಿ ಇಂದು ಮುಲ್ಕಿ ದುರ್ಗಾಪರಮೇಶ್ವರಿ ದೇವಳದ ಅರ್ಚಕರಾದ ಗೋಪಾಲಕೃಷ್ಣ ಉಪಾಧ್ಯಾಯ ಇವರ ಮೂಲಕ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜಾ ಕಾರ್ಯಕ್ರಮಗಳನ್ನು ನಡೆಸಿ ನಿತಿನ್ ಎಂಟರ್ಪ್ರೈಸಸ್ ಕಾವೂರು ಇದರ ಮಾಲಕರಾದ ನಿತಿನ್
ಮಂಗಳೂರು, ಆ.19(ಕ.ವಾ):- ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ 107 ನೇ ಜನ್ಮದಿನಾಚರಣೆ ಸಂದರ್ಭದಲ್ಲಿ 2022-23ನೇ ಸಾಲಿನ ಡಿ.ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಜಯಾನಂದ ದೇವಾಡಿಗ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮುಲ್ಕಿಯ ಜಯಾನಂದ ದೇವಾಡಿಗರು ಡಿ. ದೇವರಾಜ ಅರಸು ಅವರ ಚಿಂತನೆ, ಆದರ್ಶ ತತ್ವಗಳಿಗೆ ಧ್ವನಿಯಾಗಿ, ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ, ನಿರಂತರವಾಗಿ ಹೋರಾಟ
ನಿರಂತರವಾಗಿ ಪರಿಸರದ ಮೇಲೆ ಉಂಟಾಗುತ್ತಿರುವ ದೌರ್ಜನ್ಯದಿಂದಾಗಿ ಪರಿಸರದಲ್ಲಿ ಬದುಕು ಕಟ್ಟಿಕೊಂಡಿರುವ ಜೀವ ಸಂಕುಲಗಳು ನಾಶವಾಗಿ, ಪರಿಸರದ ಸಮತೋಲನ ತಪ್ಪಿ ಹೋಗುತ್ತಿದೆ. ಜೈವಿಕ ಸರಪಳಿ ನಾಶವಾಗಿ ಹಲವಾರು ವಿರಳ ಗಿಡ ಸಸ್ಯಗಳು ಮತ್ತು ಪ್ರಾಣಿ ಸಂಕುಲಗಳು ನಾಶವಾಗಿ ಹೋಗುತ್ತಿದೆ. ಈ ನಿಟ್ಟಿನಲ್ಲಿ ನಾವೆಲ್ಲಾ ಕೂಡಲೇ ಎಚ್ಚೆತ್ತುಕೊಂಡು ಗಿಡಗಳನ್ನು ನೆಟ್ಟು ಮರಗಳನ್ನು ಪೋಷಿಸಿ ಪರಿಸರವನ್ನು ರಕ್ಷಿಸಬೇಕು. ಹಾಗಾದರೆ ಮಾತ್ರ ನಾಡು ಸಮೃದ್ಧವಾಗಿ ಕಾಲ ಕಾಲಕ್ಕೆ ಮಳೆ,
ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ರಾಷ್ಟ್ರಾಭಿಮಾನ ಮತ್ತು ಹಿಂದುತ್ವವನ್ನು ಎತ್ತಿ ಹಿಡುವ ಪಕ್ಷವಾಗಿದೆ. ಶಾಸಕ ಉಮಾನಾಥ ಕೋಟ್ಯಾನ್ ಅವರು ಕೂಡಾ ಇದರ ಕಾರ್ಯಕರ್ತರಿಂದಲೇ ಆಯ್ಕೆಯಾಗಿ ಬಂದು ಅಭಿವೃದ್ಧಿಯ ಜೊತೆಗೆ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಂಡು ಬರುತ್ತಿದ್ದಾರೆ. ಅವರ ಜನಪ್ರಿಯತೆಯನ್ನು ಸಹಿಸದ ರಾಜಕೀಯ ವಿರೋಧಿಗಳು ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ-ಸುದ್ದಿ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡುತ್ತಿರುವುದನ್ನು ಮೂಲ್ಕಿ-ಮೂಡುಬಿದಿರೆ ಬಿಜೆಪಿ ಮಂಡಲವು
ಮುಲ್ಕಿ:ಗ್ರಾಮೀಣ ಪ್ರದೇಶದ ಸಹಕಾರಿ ಕ್ಷೇತ್ರದಲ್ಲಿ ಜನಸೇವೆ ಮೂಲಕ ರಂಗನಾಥ ಶೆಟ್ಟಿಯವರ ಸಾಧನೆ ಅನುಕರಣೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಅವರು ಮುಲ್ಕಿಯ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಪ್ರಕೋಷ್ಠದ ಸಂಚಾಲಕರಾಗಿ ಆಯ್ಕೆಯಾದ ಮುಲ್ಕಿ ವಿಜಯ ಸೊಸೈಟಿಯ ಅಧ್ಯಕ್ಷ ರಂಗನಾಥ ಶೆಟ್ಟಿಯವರನ್ನು ಗೌರವಿಸಿ ಮಾತನಾಡಿದರು.ಕಳೆದ ಹಲವಾರು
ಗಾಂಧಿ ಪಥ ಗ್ರಾಮ ಪಥ (ನಮ್ಮ ಗ್ರಾಮ ನಮ್ಮ ರಸ್ತೆ) ಯೋಜನೆಯಡಿಯಲ್ಲಿ ಕಾಪು ತಾಲೂಕಿನ ಪಲಿಮಾರು ಅವರಾಲು ಮಟ್ಟುವಿನಿಂದ ಮುಲ್ಕಿಗೆ ಸಂಪರ್ಕ ಹೊಂದಿರುವ ಸೇತುವೆಯಲ್ಲಿ ಉದ್ಘಾಟನೆಗೆ ಮುನ್ನವೇ ಬಿರುಕು ಕಾಣಿಸಿದ್ದು, ಬಾಲಗ್ರಹ ಪೀಡೆಗೆ ಒಳಗಾಗಿದೆ. ಈ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ಸ್ಥಳೀಯ ಪಲಿಮಾರು ಗ್ರಾ.ಪಂ. ಸದಸ್ಯ ಶಿವರಾಮ್ ಎಂಬವರು, ಜನರ ಬಲು ಬೇಡಿಕೆಯ ಸೇತುವೆ ಇದಾಗಿದ್ದು, ಇದರ ಉಸ್ತುವಾರಿಯನ್ನು ಪಂಚಾಯತ್ ರಾಜ್ಯ ಇಂಜಿನಿಯರ್ ಇಲಾಖೆ, ಉಡುಪಿ.






















