Home Posts tagged mumbai

ಮುಂಬಯಿ : ಕ್ರೈಸ್ತ ಸಮುದಾಯದ ಸಂವಹನ ಸಭೆ

ರಾಷ್ಟ್ರದ ಸೇವೆಯಲ್ಲಿ ವಿಶೇಷವಾಗಿ ಶಿಕ್ಷಣ ಮತ್ತು ಆರೋಗ್ಯದ ಸೇವೆಯಲ್ಲಿ ಕ್ರೈಸ್ತರ ಕೊಡುಗೆ ಏನೆಂದು ಇಡೀ ವಿಶ್ವಕ್ಕೆ ತಿಳಿದಿದೆ. ದೇಶವನ್ನು ಸುಶಿಕ್ಷಿತರನ್ನಾಗಿಸಿ ಆರೋಗ್ಯವಂತವಾಗಿಸಿದ ಹೆಗ್ಗಳಿಕೆ ಕ್ರೈಸ್ತರದ್ದಾಗಿದೆ. ಇಂತಹ ಕ್ರೈಸ್ತ ಸಮುದಾಯದ ಕಡೆಗಣನೆ ಬರೇ ರಾಜಕೀಯ ಪ್ರೇರಿತವಾಗಿದೆ. ಪ್ರಧಾನಮಂತ್ರಿ ಮೋದಿ ಮತ್ತು ಎನ್‌ಡಿಎ ಕೂಟವು ರಾಷ್ಟ್ರದ ಮೈನಾರಿಟಿ

ಮುಂಬೈ: NDA ಸರ್ಕಾರ ನೀಡಿದ ಭರವಸೆ ಈಡೇರಿಸುವಲ್ಲಿ ವಿಫಲ – ರಮಾನಾಥ ರೈ

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮುಂಬಯಿ-ಕರ್ನಾಟಕದ ಜನತೆಯ ಜನ್ಮಭೂಮಿ-ಕರ್ಮಭೂಮಿಯ ರೈಲು, ವಿಮಾನ, ಬಸ್ ಪ್ರಯಾಣದ ತೊಂದರೆ ನಿಭಾಯಿಸಲಿದೆ. ಕರ್ನಾಟಕದಂತೆ ಕೇಂದ್ರ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಂಡಿಯಾ ಕೂಟಕ್ಕೆ ವರದಾನವಾಗಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಅವರು ಮುಂಬೈಯ ಅಂಧೇರಿ ಪೂರ್ವದ ಚಕಲಾ ಹೊಟೇಲ್ ಸಾಯಿ ಪ್ಯಾಲೇಸ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಕಳೆದ ಹತ್ತು ವರ್ಷಗಳಲ್ಲಿ ಎನ್‌ಡಿಎ ಸರ್ಕಾರವು

ಭಾರತ್ ಬ್ಯಾಂಕ್ ಗೆ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯ ಗರಿ

ಮುಂಬೈನಲ್ಲಿ ನಡೆದ 19 ನೆಯ ಬ್ಯಾಂಕಿಂಗ್ ತಂತ್ರಜ್ಞಾನ ಸಮ್ಮೇಳನದಲ್ಲಿ *ಪ್ರತಿಷ್ಠಿತ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (IBA) ನಿಂದ ಭಾರತ್ ಕೋ-ಅಪರೇಟಿವ್ ಬ್ಯಾಂಕ್ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯನ್ನು ಪಡೆದುಕೊಂಡಿದೆ. ಭಾರತ್ ಬ್ಯಾಂಕ್ ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರ ಪರವಾಗಿ *ಶ್ರೀ ಭಾಸ್ಕರ್ ರಾವ್ ( CISO) ಅವರು RBI ನ ಗವರ್ನರ್ ಶ್ರೀ ಟಿ.ರಬಿ ಶಂಕರ್ ಮತ್ತು ಶ್ರೀ ಎ.ಕೆ. ಗೋಯೆಲ್,(ಪಂಜಾಬ್

ಮುಂಬೈ: ಜ.21ರಂದು ಕೋಟಿ ಚೆನ್ನಯ ಸ್ಪೋರ್ಟ್ಸ್ ಮೀಟ್ – 2024

ಬಿಲ್ಲವರ ಎಸೋಸಿಯೇಶನ್ ಮುಂಬಯಿ ವತಿಯಿಂದ ಜ.21ರಂದು ಕೋಟಿ ಚೆನ್ನಯ ಸ್ಪೋರ್ಟ್ಸ್ ಮೀಟ್ 2023-24 ಎಂಬ ಕಾರ್ಯಕ್ರಮವು ಮುಂಬೈನ ಯೂನಿವರ್ಸಿಟಿ ಸ್ಪೋರ್ಟ್ಸ್ ಗ್ರೌಂಡ್ ನ್ಯೂ ಮರೀಸ್ ಲೈನ್ಸ್‌ನಲ್ಲಿ ನಡೆಯಲಿದೆ. ಈ ಕ್ರೀಡೋತ್ಸವವು ಬೆಳಿಗ್ಗೆ 7.30ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಕ್ರೀಡೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಂಬೈ ಬಿಲ್ಲವ ಅಸೋಸಿಯೇಶನ್‌ನ ಅಧ್ಯಕ್ಷರಾದ ಹರೀಶ್ ಜಿ ಅಮೀನ್ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದು, ಹರಿಕಥಾ