ಮುಂಬೈ: ಗುರುವಾರ ರಾತ್ರಿ ಮತ್ತು ಇಂದು ಬೆಳಗ್ಗೆ ಮುಂಬೈನ ಹಲವು ಏರಿಯಾಗಳಲ್ಲಿ ಸುರಿದ ಭಾರಿ ಮಳೆಗೆ ವಾಣಿಜ್ಯ ನಗರಿಯ ರಸ್ತೆಗಳಲ್ಲಿ ಪ್ರವಾಹ ಸೃಷ್ಟಿಯಾಗಿದ್ದು, ನಗರ ಸಾರಿಗೆ ಜತೆಗೆ ಸ್ಥಳೀಯ ರೈಲು ಕೂಡ ವಿಳಂಬವಾಗಿದೆ. ಗಾಂಧಿ ಮಾರ್ಕೆಟ್ ಏರಿಯಾ, ಹಿಂದ್ಮಟ ಜಂಕ್ಷನ್ ಮತ್ತು ದಹಿಸರ್ ಸಬ್ವೇ ಸೇರಿದಂತೆ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಸಿಯಾನ್, ಬಾಂದ್ರಾ,
ಮುಂಬಯಿ : ಮುಂಬಯಿ ಮಹಾನಗರದಲ್ಲಿ ನಾಡಿನ ಅವಿಭಜಿತ ದಕ್ಷಿಣ ಕನ್ನಡ,. ಕಾಸರಗೋಡು ಜಿಲ್ಲೆಯ ವಿವಿಧ ಜಾತಿ ಬಾಂಧವರು ಶತಮಾನದ ಹಿಂದೆಯೇ ತಮ್ಮ ತಮ್ಮ ಜಾತೀಯ ಸಂಘಟನೆಯನ್ನು ಕಟ್ಟಿ ಮುಂಬಯಿಯಲ್ಲಿ ಮಾತ್ರವಲ್ಲ ನಾಡಿನಲ್ಲಿಯೂ ಸಮಾಜ ಸೇವೆ ಮಾಡುತ್ತಾ ಬರುವುದರೊಂದಿಗೆ ನಾಡಿನ ಹಾಗೂ ಅವರವರ ಜಾತೀಯ ಸಂಸ್ಕೃತಿಯನ್ನು ಹೊರನಾಡಿನಲ್ಲಿಯೂ ಉಳಿಸಿ ಬೆಳೆಸುತ್ತಾ ಬಂದಿರುವರು. ಮಹಾನಗರದ ವಿವಿಧ ಜಾತೀಯ ಸಂಘಟನೆಗಳ ಮುಖಂಡರು, ರಾಜಕಾರಣಿಗಳು, ಧಾರ್ಮಿಕ ನೇತಾರರು ಹಾಗೂ ವಿವಿಧ ಗಣ್ಯರ