Home Posts tagged #munbai

ಶ್ರೀ ಮನೋಹರ್ ಕೆ ಪುತ್ರನ್ ಮುಂಬೈ(75) ನಿಧನ

ಮೂಲತ: ಎರ್ಮಾಳು ತೆಂಕ ದವರಾದ ಇವರು ತಮ್ಮ ವಿದ್ಯಾಭ್ಯಾಸವನ್ನು ಊರಿನಲ್ಲಿ ಮುಗಿಸಿ ಮುಂಬೈಯಲ್ಲಿ ಉನ್ನತ ವ್ಯಾಸಂಗ ವನ್ನು ಮಾಡಿ ಪ್ರತಿಷ್ಠಿತ ಟಾಟಾ ಮೋಟಾರ್ಸ್ ಕಂಪನಿ ಯಲ್ಲಿ 35 ವರ್ಷ ಉನ್ನತ ಹುದ್ದೆ ಯಲ್ಲಿ ಇದ್ದು ನಿವೃತ್ತಿಯನ್ನು ಹೊಂದಿರುತ್ತಾರೆ.ಮುಂಬೈ ಯಲ್ಲಿ ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದು ಎರ್ಮಾಳು ತೆಂಕ ಮೊಗವೀರ ಸಭಾ ಮುಂಬೈ ಇದರ