Home Posts tagged #mundukuru

ಮುಂಡ್ಕೂರು : ಕಾರಿನೊಳಗಡೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ

ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರೋಟ್ಟುವಿನಲ್ಲಿ ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ . ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ನಡೆದಿದೆ.ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ 46 ವರ್ಷ