ಮುನಿಯಾಲಿನ ಅಪ್ತಿ ಆಚಾರ್ಯ ಕಳೆದ ಮಾರ್ಚ್ 01 ರಂದು ಜಿಮ್ನಾಸ್ಟಿಕ್ ನ ಮಾದರಿಯಲ್ಲೊಂದಾದ ಹೆಡ್ರೋಲ್ ನಲ್ಲಿ ಗರಿಷ್ಠ 4 ನಿಮಿಷ 40 ಸೆಕೆಂಡ್ ನಲ್ಲಿ ಸತತ 65 ರೌಂಡ್ ಗಳನ್ನು ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾಳೆ. ಮುನಿಯಲಿನ ಶಿವಾನಂದ ಆಚಾರ್ಯ ಮತ್ತು ಲತಾ ಆಚಾರ್ಯ ದಂಪತಿಯ ಪುತ್ರಿಯಾಗಿರುವ ಆಪ್ತಿ ಆಚಾರ್ಯ ಹೆಬ್ರಿಯ ಎಸ್. ಆರ್ ಪಬ್ಲಿಕ್ ಸ್ಕೂಲಿನ
ಕಾರ್ಕಳ : ಕಾಂಗ್ರೇಸ್ ಪಕ್ಷ ಕಾರ್ಕಳ ಕ್ಷೇತ್ರದಲ್ಲಿ ಸೋತಿರಬಹುದು. ಮತ್ತೆ ಪಕ್ಷ ಬಲಪಡಿಸಿ ಕಾರ್ಯ ಮುಂದುವರೆಯಲಿದೆ. ಕಾರ್ಯಕರ್ತರ ದನಿಗೆ ಜೊತೆಯಾಗುವೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಹೇಳಿದರು. ಅವರು ಕಾರ್ಕಳ ಚುನಾವಣಾ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಬಿಜೆಪಿ ಪಕ್ಷದ ಹಣಹಂಚಿ ವಾಮಮಾರ್ಗದ ಮೂಲಕ ಗೆದ್ದಿದೆ .ನಕಲಿ ಮತದಾನವನ್ನು ಮಾಡಿಸುವ ಮೂಲಕ ಜನರನ್ನು ಮೋಸಗೊಳಿಸಿದೆ ಎಂದರು, ಮತದಾನಕ್ಕಾಗಿ ಹಗಲಿರುಳು