Home Posts tagged #munner katipalla

ಮಾತು ಉಳಿಸಲಾಗದ ಸಂಸದ ಅಜ್ಞಾತ ವಾಸಕ್ಕೆ : ಮುನೀರ್ ಕಾಟಿಪಳ್ಳ

ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಈವರೆಗೆ ನೀಡಿದ ಭರವಸೆಗಳು ಯಾವುದೂ ಈಡೇರಿಲ್ಲ. ಒಂದು ರೂಪಾಯಿಗೆ 16 ಡಾಲರ್ ಒದಗಿಸುವ , ಎರಡು ಸಾವಿರಕ್ಕೆ ಒಂದು ಲೋಡು ಮರಳು ಒದಗಿಸುವ, ಜಿಲ್ಲೆಯ ಜನರಿಗೆ ಎಮ್ ಆರ್ ಪಿ ಎಲ್, ಎಸ್ಇಝಡ್ ಮುಂತಾದ ಉದ್ಯಮಗಳಲ್ಲಿ ಕಡ್ಡಾಯ ಉದ್ಯೋಗ ಒದಗಿಸುವ ಮಾತುಗಳಲ್ಲಿ ಒಂದನ್ನೂ ಈಡೇರಿಸಲಾಗದಿದ್ದರು ಯಾವುದೇ ಆತಂಕವಿಲ್ಲದೆ ಜಿಲ್ಲೆಯ ಜನರ ಮುಂದೆ