Home Posts tagged #murali mohan chunthar (Page 2)

ಶಾಸ್ತ್ರೀ ಜಿ ಮತ್ತು ಗಾಂಧೀಜಿಯವರ ಆದರ್ಶಗಳನ್ನು ನಿತ್ಯ ಅಳವಡಿಸಿಕೊಳ್ಳೋಣ : ಡಾ|| ಚೂಂತಾರು

ದಿನಾಂಕ 02-10-2023ನೇ ಸೋಮವಾರದಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ನಗರದ ಮೇರಿಹಿಲ್‍ನಲ್ಲಿ ಇರುವ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಕಛೇರಿಯಲ್ಲಿ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಟನಮನ ಸಲ್ಲಿಸಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಮತ್ತು ಗಾಂಧೀಜಿಯವರ ತ್ಯಾಗ, ಸೇವೆ

ವಿಶ್ವ ರೇಬಿಸ್ ದಿನ, ಸೆಪ್ಟಂಬರ್ 28

ಪ್ರತಿ ವರ್ಷ ಸೆಪ್ಟಂಬರ್ 28ರಂದು ವಿಶ್ವದಾದ್ಯಂತ ವಿಶ್ವ ರೇಬಿಸ್ ದಿನ ಎಂದು ಆಚರಿಸಿ, ರೇಬಿಸ್ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. 2007ನೇ ವರ್ಷದಿಂದ ಈ ಆಚರಣೆ ಜಾರಿಗೆ ಬಂದಿತು. 2023ನೇ ವರ್ಷದ ಆಚರಣೆಯ ಧ್ಯೇಯ ವಾಕ್ಯ “Rabies one health, Zero Deaths” ಅಂದರೆ “ರೇಬಿಸ್ ಒಂದೇ ಆರೋಗ್ಯ, ಶೂನ್ಯ ಸಾವು” ಎಂಬುದಾಗಿದೆ. ಸೆಪ್ಟಂಬರ್ 28ರಂದು ಮೊದಲ ರೇಬಿಸ್ ಲಸಿಕೆಯನ್ನು ಅಭಿವೃದ್ಧಿ ಪಡಿಸಿದ ಪ್ರೆಂಚ್ ರಸಾಯನ ಶಾಸ್ತ್ರ ತಜ್ಞ ಹಾಗೂ ಸೂಕ್ಷ್ಮ