Home Posts tagged #murder news

ಕುಡಿದ ಮತ್ತಿನಲ್ಲಿ ಪತ್ನಿಯ ಕೊಲೆ

ಪತ್ನಿಯನ್ನು ಆರೋಪಿ ಪತಿ ರೀಪಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಎಕ್ಕಾರು ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಆರೋಪಿ ಪತಿಯ ಬಂಧನವಾಗಿದೆ. ತೆಂಕ ಎಕ್ಕಾರು ಗ್ರಾಮದ ಪಲ್ಲದಕೋಡಿ ನಿವಾಸಿ ಸರಿತಾ(35) ಕೊಲೆಯಾದ ಮಹಿಳೆ. ಆರೋಪಿ ಪತಿ ದುರ್ಗೇಶ ಎಂಬಾತ ಕಳೆದ ರಾತ್ರಿ ಕುಡಿದ ಮತ್ತಿನಲ್ಲಿ ಪತ್ನಿ