Home Posts tagged #murgesh nirani

ಭೂಮಿ ಪಡೆದು ಕೈಗಾರಿಕೆ ಸ್ಥಾಪನೆ ಮಾಡದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ : ಸಚಿವ ಮುರುಗೇಶ್ ನಿರಾಣಿ

ಮಂಗಳೂರು, ಏ,12- ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಳಿ ( ಕೆಐಎಡಿಬಿ) ವತಿಯಿಂದ ‌ಜಮೀನು ಪಡೆದು ಕೈಗಾರಿಕೆಗಳನ್ನು ಪ್ರಾರಂಭ ಮಾಡದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೃಹತ್ ‌ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಎಚ್ಚರಿಸಿದ್ದಾರೆ. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ವತಿಯಿಂದ
How Can We Help You?