Home Posts tagged #murthedara seva sahakari sanga

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದನೂತನ ಶಾಖೆ ಶುಭಾರಂಭ

ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 10 ನೇ ಕಾವಳಮುಡೂರು – ಎನ್. ಸಿ.ರೋಡು ಶಾಖೆ ಕಾವಳಮೂಡೂರು ಗ್ರಾಮದ ಎನ್.ಸಿ. ರೋಡಿನಲ್ಲಿರುವ ತೌಹೀದ್ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು.ನೂತನ ಶಾಖೆಯನ್ನು ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಉದ್ಘಾಟಿಸಿದರು. ಅವರು ಮಾತನಾಡಿ ಗ್ರಾಮೀಣ ಭಾಗದಲ್ಲಿ ಜನರಿಗೆ ಆರ್ಥಿಕ