Home Posts tagged music

ಮಂಗಳೂರು : ಜ.20ರಂದು ರಾಮ ನಾಮಂ ಗೀತೆಯ ಧ್ವನಿ ಸುರುಳಿ, ಚಿತ್ರೀಕರಣದ ಬಿಡುಗಡೆ

ಮಂಗಳೂರು ಉರ್ವಸ್ಟೋರ್‌ನ ಧ್ಯಾನ ಸಂಗೀತ ಅಕಾಡೆಮಿ ಕಲಾ ಟ್ರಸ್ಟ್, ಅರ್ಪಿಸುವ ಅಯೋಧ್ಯೆ ಶ್ರೀ ರಾಮ ಮಂದಿರ ಲೋಕಾರ್ಪಣೆ ಪ್ರಯುಕ್ತ ರಾಮ ನಾಮಂ ಗೀತೆಯ ಧ್ವನಿ ಸುರುಳಿ ಮತ್ತು ಚಿತ್ರೀಕರಣ ಬಿಡುಗಡೆ ಕಾರ್ಯಕ್ರಮವು ಜ.20ರಂದು ರಾತ್ರಿ 8.30ಕ್ಕೆ ಶ್ರೀ ರಾಮ ಭಜನಾ ಮಂದಿರ ಕೊಲ್ಯ ಮತ್ತು ವಿ4 ನ್ಯೂಸ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಗೊಳ್ಳಲಿದೆ. ಅಮಿತ್ ಕುಮಾರ್