ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ನೀಡಲಾಗುವ 2023-24ನೇ ಸಾಲಿನ ‘ಮಾನವ ರತ್ನ’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಐಎಎಸ್ ಅಧಿಕಾರಿ ಹಾಗೂ ತಿರುವಳ್ಳೂರು ಸಂಸದ ಸಸಿಕಾಂತ ಸೆಂಥಿಲ್, ‘ಸೇವಾ ರತ್ನ’ ಪ್ರಶಸ್ತಿಗೆ ಉದ್ಯಮಿ ಕೆ.ಎಸ್. ನಿಸಾರ್ ಅಹ್ಮದ್ ಹಾಗೂ ‘ಸೌಹಾರ್ದ ರತ್ನ’ ಪ್ರಶಸ್ತಿಗೆ
ಮುಸ್ಲಿಂ ಸಮುದಾಯಕ್ಕಾಗುವ ದೌರ್ಜನ್ಯ, ಅನ್ಯಾಯ ಹಾಗೂ ನಿಂದನೆಗಳನ್ನು ಗಮನದಲ್ಲಿಟ್ಟುಕೊಂಡು ಮುಸ್ಲಿಂ ಸಮಾಜಕ್ಕೆ ಆಸರೆಯಾಗಲು ಹಾಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮುಸ್ಲಿಂ ಜಸ್ಟೀಸ್ ಫೋರಮ್ ದ.ಕ. ವತಿಯಿಂದ ಡಿ.3ರಂದು ಸಂಜೆ 4ಕ್ಕೆ ಕಂಕನಾಡಿಯಲ್ಲಿರುವ ಜಮ್ಯಿಯ್ಯತುಲ್ ಫಲಾಹ್ ಸಭಾಂಗಣದ ಮರ್ಹೂಂ ಜನಾಬ್ ಅಮೀರ್ ತುಂಬೆ ವೇದಿಕೆಯಲ್ಲಿ ವಿಚಾರ ಸಂಕಿರಣ ನಡೆಯಲಿದೆ ಎಂದು ಸ್ಥಾಪಕಾಧ್ಯಕ್ಷ ರಫೀಯುದ್ದೀನ್ ಕುದ್ರೋಳಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ