Home Posts tagged #MUSLIMS HELPED HINDU GIRL MARRIAGE IN ULLALA

ಉಳ್ಳಾಲದಲ್ಲೊಂದು ಸೌಹಾರ್ದ ಕಂಕಣಭಾಗ್ಯ

ಉಳ್ಳಾಲವನ್ನು ‘ಪಾಕಿಸ್ಥಾನ’ಕ್ಕೆ ಹೋಲಿಸಿ ಭಾಷಣ ಮಾಡಿ ನಗೆಪಾಟಲಿಗೀಡಾಗಿದ್ದ ಘಟನೆ ಸಲ್ಪ ಸಮಯದ ಹಿಂದೆ ನಡೆದಿತ್ತು. ಇದೀಗ ಇದೇ ಉಳ್ಳಾಲದಲ್ಲಿ ಭಾನುವಾರ ನಡೆದ ಸೌಹಾರ್ದ ಮದುವೆ ಉಳ್ಳಾಲದ ಮೂಲಕ ಮತ್ತೊಮ್ಮೆ ಸಾಮರಸ್ಯದ ಸಂದೇಶ ರವಾನಿಸಿದೆ. ದಿವಂಗತ ಕೇಶವ ಕರ್ಕೇರಾ ಅವರ ಪತ್ನಿ ಗೀತಾ ಅವರು ತನ್ನ ಮಗಳು ಕವನ ಅವರೊಂದಿಗೆ ಉಳ್ಳಾಲ ಮಂಚಿಲದ ಬಾಡಿಗೆ