Home Posts tagged #muthootfinance

ದೇರಳಕಟ್ಟೆಯ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಯ ಸೆರೆ

ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ದೇರಳಕಟ್ಟೆ ಪರಿಸರದ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನ ನಡೆಸಿದ ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ದಿನಾಂಕ: 29-03-2025 ರಂದು ರಾತ್ರಿ ಸಮಯ ದೇರಳಕಟ್ಟೆ ಪರಿಸರದಲ್ಲಿರುವ