Home Posts tagged #mylifemycleancity

ಕೈಕಂಬ : ನನ್ನ ಲೈಫ್ – ನನ್ನ ಸ್ವಚ್ಛನಗರ ಕಾರ್ಯಕ್ರಮ

ಬಂಟ್ವಾಳ ಪುರಸಭೆಯ ವತಿಯಿಂದ ನನ್ನ ಲೈಫ್ – ನನ್ನ ಸ್ವಚ್ಛನಗರ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಬಿ.ಸಿ.ರೋಡಿನ ಕೈಕಂಬ ಬಳಿಕ ಪರ್ಲಿಯಾ ಹಾಗೂ ಕೊಡಂಗೆ ಬಳಿ ನಡೆಯಿತು. ಮಂಗಳೂರು ನಗರ ಯೋಜನಾ ಕೋಶದ ಯೋಜನಾ ನಿರ್ದೇಶಕ ಅಭಿದ್ ಗದ್ಯಾಲ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಆರೋಗ್ಯ