Home Posts tagged #myosre

ಭೈರಪ್ಪ ಹುಟ್ಟೂರು ಅಭಿವೃದ್ಧಿಗೆ ಸರ್ಕಾರ ಬದ್ಧ -ಸಚಿವ ಸುನಿಲ್ ಕುಮಾರ್

ಮೈಸೂರು:  ಡಾ. ಎಸ್ ಎಲ್ ಭೈರಪ್ಪ ಅವರ ಹುಟ್ಟೂರಿನ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಇಂಧನ ಹಾಗು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಮೈಸೂರಿನಲ್ಲಿ ಡಾ.ಎಲ್ ಎಲ್ ಭೈರಪ್ಪ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಿದರು.ಎಸ್ಎಲ್ ಭೈರಪ್ಪ ಅವರ ಜೊತೆ ಸೌಹಾರ್ದಯುತ ಮಾತುಕತೆ
How Can We Help You?