ಆಗಸ್ಟ್ 24ರಂದು ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಮಿಳ್ನಾಡಿನಲ್ಲಿ 5ವರು ಆರೋಪಿಗಳನ್ನು ಬಂಧಿಸಿದ ಪೊಲೀಸ್ ಪಡೆ.ತಾಂತ್ರಿಕ ಸಾಕ್ಷಿಗಳ ಮೂಲಕ ಆರೋಪಿಗಳ ಪತ್ತೆ ಹಚ್ಚಿದ ಪೊಲೀಸರು..ಇದೀಗ ಅತ್ಯಾಚಾರಿಗಳು ಸೆರೆಸಿಕ್ಕಿದ್ದಾರೆ.ಅತ್ಯಾಚಾರ ನಡೆದು 85ಗಂಟೆಗಳ ಬಳಿಕ ಸೆರೆಸಿಕ್ಕ ಆರೋಪಿಗಳು.ಸಂತ್ರಸ್ತೆಯ ಸ್ನೇಹಿತ ನೀಡಿದ ಮಾಹಿತಿಗಳ ಅನ್ವಯ
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಆತ್ಯಚಾರವೆಸಗಿದವರನ್ನು ಶೀಘ್ರದಲ್ಲಿ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ ಅವರು, ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ತೀವ್ರ ಖಂಡನೀಯ. ಕೂಡಲೇ
ಮೈಸೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಅನ್ನು ಖಂಡಿಸಿ ಹಾಗೂ ಆರೋಪಿಯನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿ, ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಸಾಂಸ್ಕೃತಿಕ