Home Posts tagged #N. Shashikumar

ಶರಣ್ ಪಂಪ್‍ವೆಲ್ ಹಾಗೂ ದುರ್ಗಾವಾಹಿನಿ ಸಂಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾ ಸಂದೇಶ ರವಾನೆ ಪ್ರಕರಣ : ನಾಲ್ವರ ಬಂಧನ

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‍ವೆಲ್ ಹಾಗೂ ದುರ್ಗಾವಾಹಿನಿ ಸಂಘಟನೆಯ ಬಗ್ಗೆ ವಾಟ್ಸ್ ಆಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶವನ್ನು ರವಾನಿಸಿರುವ ದೂರಿನ ಕುರಿತಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು. ಬಂಧಿತರನ್ನು ಸುಳ್ಯ ಕಸಬಾ ತಾಲೂಕಿನ ಭವಾನಿ ಶಂಕರ್ (32), ಬಜಾಲ್‍ನ ನೌಶಾದ್ (27),