Home Posts tagged #naari shakti sangama

ಡಿ.3ರಂದು ಪುತ್ತೂರಿನಲ್ಲಿ ‘ನಾರಿ ಶಕ್ತಿ ಸಂಗಮ’

ಮಹಿಳಾ ಸಮನ್ವಯ ಪುತ್ತೂರು ಜಿಲ್ಲೆ ಮತ್ತು ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಸಹಯೋಗದಲ್ಲಿ ‘ನಾರೀ ಶಕ್ತಿ ಸಂಗಮ’ ಇದೇ ಡಿಸೆಂಬರ್ 3ರಂದು ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ ಎಂದು ಮಹಿಳಾ ಸಮನ್ವಯದ ಸಂಚಾಲಕಿ ರೂಪಲೇಖ ಹೇಳಿದ್ರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವ್ರು, ‘ನಾರಿ ಶಕ್ತಿ