Home Posts tagged #nageshbellare

ಸುಳ್ಯ ತಾಲೂಕಿನ ನಾಗೇಶ್ ಬೆಳ್ಳಾರೆ ಇವರಿಗೆ ಯುವ ರತ್ನ ಅಪ್ಪು ಪ್ರಶಸ್ತಿ

ದಿನಾಂಕ 25.6.2022. ಎ. ವಿ ವರದಚಾರ್ ಮೆಮೋರಿಯಲ್ ಹಾಲ್ ಮಲ್ಲೇಶ್ವರಂ ಬೆಂಗಳೂರು. ಕಲಾ ಸಂಗಮ ಬೆಂಗಳೂರು ಇವರು ಹಮ್ಮಿಕೊಂಡ ಕನ್ನಡ ರಾಜ ರತ್ನ ಸವಿ ನೆನಪಿಗಾಗಿ ಯುವ ರತ್ನ ಅಪ್ಪು ಗೀತಾ ಗಾಯನ, ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯ ವ್ಯಕ್ತಿಗಳು. ಡಾ. ಆಂಜನಪ್ಪ