Home Posts tagged #nalin kumar kateel

ಪುತ್ತೂರಿನಲ್ಲಿ ಬಿಜೆಪಿ ನಗರ ಮಂಡಲ ಬೂತ್ ಪ್ರಮುಖರ ಸಭೆ : ಪಕ್ಷಕ್ಕೆ ಸೇರ್ಪಡೆಗೊಂಡ ಕಾಂಗ್ರೆಸ್ ಮುಖಂಡರು

ಪುತ್ತೂರು: ಭಾರತೀಯ ಜನತಾ ಪಾರ್ಟಿಯ ನಗರಮಂಡಲ ಬೂತ್ ಪ್ರಮುಖರ ಸಭೆ ಪುತ್ತೂರಿನ ಕಲ್ಲೇಗ ಭಾರತ್ ಮಾತಾ ಸಭಾಭವನದಲ್ಲಿ ನಡೆಯಿತು. ಸಭೆಯನ್ನುದ್ದೇಶಿಸಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಕಾಂಗ್ರೆಸ್ ತನ್ನ 60 ವರ್ಷದ ಆಡಳಿತಾವಧಿಯಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಭ್ರಷ್ಟಾಚಾರ, ಭಯೋತ್ಪಾದನೆ, ವಂಶಾಡಳಿತ. ಅದಕ್ಕಾಗಿಯೇ ಕಾಂಗ್ರೆಸ್

ಕಟೀಲು ದೇವಳದ ಮುಂದೆ ಸೀಯಾಳ ಹಾಕುವ ವಿಚಾರದಲ್ಲಿ ಹಲ್ಲೆ ಆರೋಪ : ಬಜ್ಪೆ ಠಾಣೆಯ ಇನ್‍ಸ್ಪೆಕ್ಟರ್ ಸಹಿತ ನಾಲ್ವರು ಪೊಲೀಸರ ಅಮಾನತು

ಮಂಗಳೂರು: ಕಟೀಲು ದೇವಳದ ಎದುರು ಸೀಯಾಳ ಹಾಕುವ ವಿಚಾರಕ್ಕೆ ಸಂಬಂಧಿಸಿ ಮೂವರು ಯುವಕರನ್ನು ಠಾಣೆಗೆ ಕರೆಯಿಸಿ ಹಲ್ಲೆ ನಡೆಸಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬಜ್ಪೆ ಠಾಣೆಯ ಇನ್ಸ್‍ಪೆಕ್ಟರ್ ಹಾಗೂ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದೇವಳದ ಅಂಗಡಿಗೆ ವ್ಯಕ್ತಿಯೋರ್ವರು ನೀಡಿರುವ ಸೀಯಾಳದ ಬಗ್ಗೆ ಶ್ರೀರಾಮ ಸೇನೆಯ ಮಹೇಶ್ ಪ್ರಶ್ನಿಸಿದ್ದಾರೆ. ಈ ಬಗ್ಗೆ ಪೊಲೀಸ್ ದೂರು ದಾಖಲಾಗಿತ್ತು. ಪ್ರಕರಣ

ಉಚ್ಚ ನ್ಯಾಯಾಲಯ ನೀಡಿದ ತೀರ್ಪನ್ನು ಭಾರತೀಯ ಜನತಾ ಪಾರ್ಟಿ ಗೌರವಿಸುತ್ತದೆ : ನಳಿನ್ ಕುಮಾರ್ ಕಟೀಲ್

ಶಾಲೆ, ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಎಂದು ಮಾನ್ಯ ಉಚ್ಚ ನ್ಯಾಯಾಲಯ ನೀಡಿದ ತೀರ್ಪನ್ನು ಭಾರತೀಯ ಜನತಾ ಪಾರ್ಟಿ ಗೌರವಿಸುತ್ತದೆ. ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇರುವ ಎಲ್ಲರೂ ಈ ಆದೇಶವನ್ನು ಪಾಲಿಸಬೇಕು. ಶ್ರೀ ನಳಿನ್ ಕುಮಾರ್ ಕಟೀಲ್ರಾಜ್ಯಾಧ್ಯಕ್ಷರುಭಾರತೀಯ ಜನತಾ ಪಾರ್ಟಿ ಕರ್ನಾಟಕ.

ಕವಿ ಮುದ್ದಣ್ಣ ರ 150ನೇ ಜನ್ಮ ವರ್ಷಾಚರಣೆ : 150 ರೂಪಾಯಿಯ ಹೊಸ ನಾಣ್ಯ ಬಿಡುಗಡೆ

ಕವಿ ಮುದ್ದಣ್ಣ ರ 150ನೇ ಜನ್ಮ ವರ್ಷಾಚರಣೆ ಪ್ರಯುಕ್ತ 150 ರೂಪಾಯಿಯ ಹೊಸ ನಾಣ್ಯವನ್ನು ಸಾಂಕೇತಿಕವಾಗಿ ಬಿಡುಗಡೆಗೊಂಡಿತು. ನಗರದ ಸರ್ಕಿಟ್ ಹೌಸ್ ನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಿಡುಗಡೆಗೊಳಿಸಿದ್ರು. ಈ ವೇಳೆ ಬಿಜೆಪಿ ಮುಖಂಡರಾದ ಜಗದೀಶ್ ಶೆಣವ, ಸುಧೀರ್  ಕಣ್ಣೂರು, ವಿಜಯ್ ಕುಮಾರ್ ಶೆಟ್ಟಿ,ಮನೋಹರ್ ಶೆಟ್ಟಿ, ನಂದಳಿಕೆ ಕುಟುಂಬಸ್ಥರು ಉಪಸ್ಥಿತರಿದ್ದರು.

ಕೋವಿಡ್ ಹೆಚ್ಚಳದ ಹೊತ್ತಲ್ಲಿ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ವಿಚಾರ : ನಳಿನ್ ಕುಮಾರ್ ಕಟೀಲ್ ಆಕ್ರೋಶ

ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್‍ನ ಅತ್ಯಂತ ಹೀನಾ ರಾಜಕಾರಣವಾಗಿದೆ. ಕೋವಿಡ್ ಮೊದಲ ಅಲೆ, ಎರಡನೇ ಅಲೆ ಬಂದಾಗಲೂ ಇವರು ಏನನ್ನೂ ಮಾಡಿಲ್ಲ, ಟೀಕೆಯಷ್ಟೇ ಮಾಡಿದ್ದು, ಜನರನ್ನು ದಾರಿ ತಪ್ಪಿಸುವ ಕೆಲಸ ಕಾಂಗ್ರೆಸ್ ಮಾಡ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಇವತ್ತು ಎಚ್ಚರಿಕೆ ತೆಗೆದುಕೊಳ್ಳುವ ಕೆಲಸ ಆಗಬೇಕು. ಕಾರ್ಯಕಾರಿಣಿಯಲ್ಲಿ 800 ಜನರನ್ನ

ಕಾಂಗ್ರೆಸ್ ಅವನತಿಯತ್ತ ಸಾಗುತ್ತಿದೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ

ವಿಟ್ಲ: ಕಾಂಗ್ರೆಸ್ ಅವನತಿಯತ್ತ ಸಾಗ್ತಿದೆ. ಜನ ಅವರನ್ನು ತಿರಸ್ಕರಿಸಲು ಆರಂಭಿಸಿ ಯಾಗಿದೆ. ದೇಶದಲ್ಲಿ ಕಾಂಗ್ರೆಸ್ ಅಭಿವೃದ್ಧಿಯನ್ನು ಮಾಡುವ ಬದಲು ಭಯೋತ್ಪಾಧನೆ, ಭ್ರಷ್ಟಾಚಾರಗಳನ್ನು ನೀಡಿದೆ. ಮೋದೀಜಿಯವರ ನೇತೃತ್ವದ ಬಿಜೆಪಿ ಸರಕಾರ ಅಭಿವೃದ್ಧಿಯ ಶಖೆಯನ್ನೇ ಆರಂಭಿಸಿದೆ. ಯೋಜನೆಗಳನ್ನು ರೈತರ, ಸಾಮಾನ್ಯ ಜನರ ಮನೆ ಭಾಗಿಲಿಗೆ ತಲುಪಿಸುವ ಕೆಲಸ ಬಿಜೆಪಿ ಸರಕಾರದಿಂದ ಆಗುತ್ತಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಹೇಳಿದರು. ಅವರು

ತಣ್ಣೀರುಬಾವಿ ತೀರದಲ್ಲಿ ಲಕ್ಷ ಕಂಠಗಳ ಗೀತ ಗಾಯನ

ರಾಜ್ಯ ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕನ್ನಡಕ್ಕಾಗಿ ನಾವು ಅಭಿಯಾನದಲ್ಲಿ ಅ. 28ರ ಗುರುವಾರ ಬೆಳಿಗ್ಗೆ 11 ಗಂಟೆಗೆ ತಣ್ಣೀರುಬಾವಿ ಬೀಚ್‍ನಲ್ಲಿ ಕನ್ನಡ ಭಾಷೆಯ ಮಹತ್ವ ಸಾರುವ ಲಕ್ಷ ಕಂಠಗಳ ಸಮೂಹ ಗೀತ ಗಾಯನವನ್ನು ಹಮ್ಮಿಕೊಳ್ಳಲಾಗಿತ್ತು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗೀತಗಾಯನ ಕಾರ್ಯಕ್ರಮವನ್ನು ಡೊಂಗರಕೇರಿಯ ಕೆನರಾ ಪ್ರೌಢಶಾಲೆ,

ವೆನ್ಲಾಕ್ ಆಸ್ಪತ್ರೆಯಲ್ಲಿ ಎರಡು ಆಕ್ಸಿಜನ್ ಉತ್ಪಾದನಾ ಘಟಕ ಲೋಕಾರ್ಪಣೆ

ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ವಠಾರದಲ್ಲಿ ಎರಡು ಆಕ್ಸಿಜನ್ ಉತ್ಪಾದನಾ ಘಟಕದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದರು. ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿ.ಎಂ ಕೇರ್ ನಿಧಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ 16 ಆಕ್ಸಿಜನ್ ಉತ್ಪಾದನಾ ಘಟಕ ಕಾರ್ಯ

ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ

ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಗಣಪತಿ, ನವದುರ್ಗೆ ಸಹಿತ ಶಾರದೆ ಪ್ರತಿಷ್ಠಾಪನೆ ಮೂಲಕ ಮಂಗಳೂರು ದಸರಾ ವ್ಯಭವಕ್ಕೆ ಚಾಲನೆ ನೀಡಲಾಯಿತು. ದಸರಾ ಉತ್ಸವಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಮಂಗಳೂರು ದಸರಾ ವೈಭವಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ಮಂಗಳೂರು ದಸರಾ ವೈಭವಕ್ಕೆ ಚಾಲನೆ ನೀಡಲಾಗಿದೆ. ಈ ಉತ್ಸವವು

ಹೆಚ್‌ಡಿಕೆ ಒಂದು ವಾರ ಶಾಖೆಗೆ ಬಂದು ಆರ್‌ಎಸ್‌ಎಸ್ ಬಗ್ಗೆ ತಿಳಿದುಕೊಳ್ಳಲಿ: ನಳಿನ್ ಕುಮಾರ್ ಕಟೀಲ್

ಮಂಗಳೂರು: ಮಾಜಿ ಮುಖ್ಯ ಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಮೊದಲು ಒಂದು ವಾರ ಶಾಖೆಗೆ ಬಂದು ಆರ್‌ಎಸ್‌ಎಸ್ ಬಗ್ಗೆ ತಿಳಿದುಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಇತ್ತೀಚೆಗೆ ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್ ಬಗ್ಗೆ ನೀಡಿದ ಹೇಳಿಕೆಗೆ ನಗರದಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರೀಯೆ ನೀಡಿದರು. ಕಾಮಲೆ ರೋಗಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕುಮಾರಸ್ವಾಮಿ ಆರ್‌ಎಸ್‌ಎಸ್ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ.
How Can We Help You?