Home Posts tagged #nalin kumar katil

ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ : ಮಂಗಳೂರಿನಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ

ಕರಾವಳಿ ಭಾಗದ ಜೀವನಾಡಿ ಶಿರಾಡಿ ಘಾಟಿಯಲ್ಲಿ 14,000 ಕೋ.ರೂ. ವೆಚ್ಚದ ಸುರಂಗ ಮಾರ್ಗ ಯೋಜನೆಗೆ ಅರಣ್ಯ ಮತ್ತು ಪರಿಸರ ಇಲಾಖೆ ಅನುಮತಿ ಸಿಕ್ಕ ಕೂಡಲೇ ಚಾಲನೆ ನೀಡಲಾಗು ವುದು ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಸಹಿತ ಏಳು ಜಿಲ್ಲೆಗಳಿಗೆ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿಗಳ ವಿವಿಧ
How Can We Help You?