Home Posts tagged #nalin kunar kateel audio viral

“ಯಾರಿಗೂ ಹೇಳ್ಬೇಡಿ” ಆಡಿಯೋ ನಳಿನ್ ಕುಮಾರ್ ಕಟೀಲ್ ಅವರದ್ದಲ್ಲ : ಕೋಟ ಶ್ರೀನಿವಾಸ್ ಪೂಜಾರಿ

ಕುಂದಾಪುರ: ನಳಿನ್ ಕುಮಾರ್ ಕಟೀಲ್ ಒಬ್ಬ ಸೂಕ್ಷ್ಮ ಜೀವಿ. ಅವರದ್ದು ಎನ್ನಲಾದ ಧ್ವನಿ ಸುರುಳಿ ಅವರದ್ದಲ್ಲ ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಕಾಳವಾರ ಪಂಚಾಯತ್ ನ ಕಾರ್ಯಕ್ರಮಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನನಗೆ ಆ ಆಡಿಯೋದ ಮೇಲೆ ಸಂಶಯ ಇದೆ. ಅದರಲ್ಲಿ ಇರುವ ಧ್ವನಿ ಭಾಜಪ ದ